ಕೃತ್ಯದ ಬಳಿಕ ಮನೆಯಿಂದ ಪರಾರಿಯಾಗಿ, ಗ್ರಾಮದ ಹೊರವಲಯದಲ್ಲಿ ರಾಗಿಮೆದೆಯ ಬಳಿ ಮಲಗಿದ್ದ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ರಾಮನಗರ(ಮೇ.19): ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ಕೃಷ್ಣಪ್ಪ ಎಂಬುವರೇ ತನ್ನ ಪುತ್ರ ಭಾರ್ಗ್ಯ (31)ನನ್ನು ಕೊಲೆ ಮಾಡಿದವ.
ಕೃತ್ಯದ ಬಳಿಕ ಮನೆಯಿಂದ ಪರಾರಿಯಾಗಿ, ಗ್ರಾಮದ ಹೊರವಲಯದಲ್ಲಿ ರಾಗಿಮೆದೆಯ ಬಳಿ ಮಲಗಿದ್ದ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ರಾಮನಗರ: ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹಾಕಿದವನ ವಿರುದ್ಧ ಕೇಸ್
ಮಗ ಮಲಗಿದ್ದಾಗ ಮಚ್ಚಿನಿಂದ ಮುಖದ ಭಾಗಕ್ಕೆ ತಂದೆ ಹಲ್ಲೆ ಮಾಡಿದ್ದಾನೆ. ಮುಖದ ಭಾಗಕ್ಕೆ ಮಾರಣಾಂತಿಕ ಏಟು ಬಿದ್ದ ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.