ತುಮಕೂರು: ಅಪ್ಪನಿಂದಲೇ ಮಗಳ ಮೇಲೆ ಅತ್ಯಾಚಾರ..!

By Kannadaprabha News  |  First Published May 12, 2024, 6:00 AM IST

ಹೆಂಡತಿ ಕೂಲಿ ಕೆಲಸಕ್ಕೆ ಹೊರಗಡೆ ಹೋದಾಗ ತನ್ನ 13 ವರ್ಷದ ಮಗಳ ಮೇಲೆ ತಂದೆ ಅತ್ಯಾಚಾರ ಮಾಡಿದ್ದಾನೆ ಎಂದು ಆತನ ಹೆಂಡತಿ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. 


ತಿಪಟೂರು(ಮೇ.12):  ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಗರದ ಗಾಂಧಿನಗರದ ಹಿಪ್ಪೇತೋಪಿನಲ್ಲಿ ಮೇ 6 ರಂದು ನಡೆದಿದ್ದು, ಪ್ರಕರಣ ತಡವಾಗಿ ಬೆಳೆಕಿಗೆ ಬಂದಿದೆ.

ಹೆಂಡತಿ ಕೂಲಿ ಕೆಲಸಕ್ಕೆ ಹೊರಗಡೆ ಹೋದಾಗ ತನ್ನ 13 ವರ್ಷದ ಮಗಳ ಮೇಲೆ ತಂದೆ ಅತ್ಯಾಚಾರ ಮಾಡಿದ್ದಾನೆ ಎಂದು ಆತನ ಹೆಂಡತಿ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ಘಟನೆ ಮೇ 6 ರಂದು ನಡೆದಿದೆ.

Tap to resize

Latest Videos

undefined

ಭಾವ ರೇಪ್ ಮಾಡಿದ ಎಂದು ಸಂಕಟ ಹೇಳಿಕೊಂಡರೆ, 'ನೀನಿನ್ನು ನಂಗೆ ಅತ್ತಿಗೆ' ಎಂದ ಗಂಡ!

ಅತ್ಯಾಚಾರ ಮಾಡಿದ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಪೋಕ್ಸೋ ಕಾಯ್ದೆಯಡಿಯಲ್ಲಿ ಅತ್ಯಾಚಾರಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!