
ಫ್ಲೋರಿಡಾ(ಅ. 13) ಈ ಲೇಡಿ ಟೀಚರ್(Teacher) ಎಡವಟ್ಟು ಮಾಡಿಕೊಂಡಿದ್ದಾರೆ. ತನ್ನದೇ ವಿದ್ಯಾರ್ಥಿ ಜತೆ ಸಂಬಂಧ ಬೆಳೆಸಿಕೊಂಡು ಈಗ (Pregnant)ಗರ್ಭಿಣಿಯಾಗಿದ್ದಾರೆ. ಇನ್ನೊಂದು ಕಡೆ ಕಾನೂನು ಸಮರವನ್ನು ಎದುರಿಸಬೇಕಾಗದೆ.
ವಿದ್ಯಾರ್ಥಿ(Student) ಜತೆ ಕಾಮದಾಟ (sexual relationship) ಆಡಿದ ಶಿಕ್ಷಕಿಯನ್ನು ಬಂಧಿಸಲಾಗಿದೆ. ಈಕೆ ಹೆಸರು ಹ್ಯಾರಿ ಕ್ಲಾವಿ. 41 ವರ್ಷ ಈಕೆ 15 ವರ್ಷ ವಯಸ್ಸಿನ ವಿದ್ಯಾರ್ಥಿ ಜೊತೆಗೆ ಕಾಮದಾಟ ಆಡಿದ್ದಾಳೆ ಶಿಕ್ಷಕಿ ಮತ್ತು ವಿದ್ಯಾರ್ಥಿ ಖಾಸಗಿ ಕ್ಷಣಗಳನ್ನು ಕಳೆದಿರುವ ದೃಶ್ಯಗಳು ಲಭ್ಯವಾಗಿವೆ ಎನ್ನಲಾಗಿದೆ. ಶಿಕ್ಷಕಿಯ ಬಳಿ ಗನ್ ಸಹ ಪತ್ತೆಯಾಗಿದೆ.
ಈಜುಕೋಳದಲ್ಲಿ ಮಹಿಳಾ ಪೇದೆ ಜತೆ ಜಗತ್ತನ್ನೇ ಮರೆತ ಡಿಎಸ್‌ಪಿ
ಬಾಲಕನ ಮೇಲೆ ಆಕೆ ಅತ್ಯಾಚಾರ ಮಾಡಿದ್ದಾಳೆ ಎನ್ನಲು ಸಾಧ್ಯವಿಲ್ಲ. ಇದು ಒಪ್ಪಿತ ಕ್ರಿಯೆಯೇ ಆಗಿರಬಹುದು ಆದರೆ ಕಾನೂನಿನ ಅನ್ವಯ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಕಿ ಈಗ 8 ತಿಂಗಳ ಗರ್ಭಿಣಿ. ಮಹಿಳೆಯನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಬಾಲಕ ತಾನು ಟೀಚರ್ ಜತೆ ಸೆಕ್ಸ್ ಮಾಡುತ್ತಿರುವ ವಿಡಿಯೋವನ್ನು ಗೆಳೆಯರಿಗೆ ತೋರಿಸಿದ್ದಾನೆ. ಈ ಕಾರಣದಿಂದ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರಿಗೆ ಯಾವ ಆಧಾರಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎನ್ನುವ ತಲೆಬಿಸಿಯೂ ಉಂಟಾಗಿದೆ. ಮಕ್ಕಳ ಸುರಕ್ಷತೆಯನ್ನು ಕಡೆಗಣಿಸಿದ ಆರೋಪ ಸಹ ಹ್ಯಾರಿ ಕ್ಲಾವಿ ಮೇಲೆ ಇದೆ.
ಅಮೆರಿಕದಲ್ಲಿ ಇಂಥ ಪ್ರಕರಣಗಳು ಹೊಸದೇನಲ್ಲ. ಮಕ್ಕಳ ಎದುರಿನಲ್ಲಿಯೇ ಶಿಕ್ಷಕಿ ಹಸ್ತ ಮೈಥುನ ಮಾಡಿಕೊಂಡಿದ್ದ ಪ್ರಕರಣ ವರದಿಯಾಗಿತ್ತು. ಬಸ್ ನಲ್ಲಿಯೇ ಜೋಡಿಯ ಕಾಮದಾಟ ವೈರಲ್ ಆಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ