ಮಂಡ್ಯ ಆಯ್ತು ಈಗ ರಾಯಚೂರು: ಬಸ್ ನಿಲ್ದಾಣದಲ್ಲಿ ಯುವ ಜೋಡಿ ಲಿಪ್ ಲಾಕ್

Published : Feb 24, 2021, 10:48 PM ISTUpdated : Feb 24, 2021, 10:51 PM IST
ಮಂಡ್ಯ ಆಯ್ತು ಈಗ ರಾಯಚೂರು: ಬಸ್ ನಿಲ್ದಾಣದಲ್ಲಿ ಯುವ ಜೋಡಿ ಲಿಪ್ ಲಾಕ್

ಸಾರಾಂಶ

ಸಾರ್ವಜನಿಕ ಸ್ಥಳವಾಗಿರುವ ಬಸ್ ನಿಲ್ದಾಣದಲ್ಲಿಯೇ ಜೋಡಿಯೊಂದು ಲಿಪ್ ಲಾಕ್ ಮಾಡಿದ್ದು, ವಿಡಿಯೋ ಫುಲ್ ವೈರಲ್ ಆಗಿದೆ.

ರಾಯಚೂರು, (ಫೆ.24) : ಪ್ರೇಮಿಗಳ ದಿನಾಚರಣೆ ಮುನ್ನವೇ ಯುವ ಪ್ರೇಮಿಗಳಿಬ್ಬರು ಸಾರ್ವಜನಿಕ ಸ್ಥಳದಲ್ಲಿಯೇ ಮುತ್ತಿನ ಚುಂಬನದಲ್ಲಿ ಮೈಮರೆತ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ನಡೆದಿತ್ತು. 

ಇದರ ಬೆನ್ನಲ್ಲೇ ಇದೇ ತರಹನಾದ ಘಟನೆಯೊಂದು ರಾಯಚೂರು ಜಿಲ್ಲೆಯ ಸಿಂಧನೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಜನ ಅಕ್ಕ-ಪಕ್ಕದಲ್ಲಿ ಇದ್ದರೂ ಸಹ ಈ ಜೋಡಿ ಮೈಮರೆತಿದೆ.

ಮುತ್ತಿನ ಮತ್ತೇ.. ಕೆಆರ್‌ ಪೇಟೆ ನಿಲ್ದಾಣದಲ್ಲಿಯೇ ಮೈಮರೆತ ಜೋಡಿ!  ವಿಡಿಯೋ ವೈರಲ್

ಹೌದು... ಸಿಂಧನೂರಿನ ಬಸ್ ನಿಲ್ದಾಣದಲ್ಲಿ ಯುವಕ ಯುವತಿ ಒಬ್ಬರನ್ನೊಬ್ಬರು ತಬ್ಬಿಕೊಂಡು ನಿಂತಿದ್ದಾರೆ. ಅಲ್ಲದೇ ಎಲ್ಲರೂ ನೋಡ ನೋಡುತ್ತಿದ್ದಂತೆ ಈ ಜೋಡಿ ಒಂದು ಹೆಜ್ಜೆ ಮುಂದು ಹೋಗಿ ಒಬ್ಬರನ್ನೊಬ್ಬರು ಲಿಪ್ ಲಾಕ್ ಮಾಡಿದ್ದಾರೆ. 

ಬಸ್ ನಿಲ್ದಾಣದಲ್ಲಿಯೇ ಸಾರ್ವಜನಿಕವಾಗಿ ಈ ಜೋಡಿ ಮೈ ಮರೆತು ಕಿಸ್ಸಿಂಗ್ ದೃಶ್ಯ ಸಾರ್ವಜನಿರೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?