ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು

ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು

Published : Apr 25, 2026, 01:53 PM IST
ಕೋಟಿ ಬೆಲೆಬಾಳುವ ಜಮೀನು ವಿವಾದದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನೊಬ್ಬನನ್ನು ಆತನ ಸಂಬಂಧಿಕರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 10 ದಿನಗಳ ತನಿಖೆಯ ನಂತರ, ಪೊಲೀಸರು ಸಿನಿಮೀಯ ರೀತಿಯಲ್ಲಿ ನಡೆದ ಈ ಕೊಲೆಯ ರಹಸ್ಯವನ್ನು ಭೇದಿಸಿ, ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ರಾಜು ಖರೆಯನ್ನ ಹತ್ಯೆ ಮಾಡಿದ ಈ ೬ ಜನರು ಆತನಿಗೆ ದೂರಿನ ಸಂಬಂಧಿಕರೆ. ಒಂದು ಕಾಲದ ಸ್ನೇಹಿತರು.. ಇವರ ನಡುವೆ ಬಂದ ಅದೊಂದು ಭಿನ್ನಾಭಿಪ್ರಾಯ ಒಂದು ಹತ್ಯಾಕಾಂಡವೇ ನಡೆಯುವಂತೆ ಮಾಡಿದೆ. ಅಷ್ಟಕ್ಕು ಈ ಭೀಕರ ಹತ್ಯೆಯ ಬಗ್ಗೆ ಆರೋಪಿಗಳು ಬಾಯ್ಬಿಟ್ಟ ಸತ್ಯ ಏನು..?

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more