
ಮುಂಬೈ(ಏ. 15) ದೇಶದಲ್ಲಿ ಒಂದು ಕಡೆ ಕೊರೋನಾ ಅಬ್ಬರ ಮುಂದುವರಿದಿದೆ. ಇದನ್ನೇ ಅವಕಾಶ ಮಾಡಿಕೊಂಡ ಕಾಮಾಂಧರಿಗೂ ಕಡಿಮೆ ಇಲ್ಲ.
ಮುಂಬೈ ಅಂಧೇರಿಯ ಹೋಟೆಲ್‌ವೊಂದರಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ನಲ್ಲಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದ ಸಿಬ್ಬಂದಿಯನ್ನು ಬಂಧಿಲಾಗಿದೆ.
ವಧು, ಪೋಷಕರು, ಪೂಜಾರಿ..ಎಲ್ಲರೂ ನಕಲಿ..ನಕಲಿ ಮದುವೆ
ಮಹಿಳೆ ಸಹಾಯವಾಣಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಮಾಹಿತಿ ಕಲೆಹಾಕಿದ ಪೊಲೀಸರುಮಹಿಳೆಗೆ ತೊಂದರೆ ಕೊಡುತ್ತಿದ್ದ ಆಸಾಮಿ ಲೈಂಗಿಕವಾಗಿ ಸಹಕರಿಸಬೇಕು ಎಂದು ಒತ್ತಡ ಹೇರುತ್ತಿದ್ದ. ನೊಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಆರೋಪಿ ವಿರುದ್ಧ ಐಪಿಸಿಯ ಸೆಕ್ಷನ್ 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಫೋರ್ಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು,14 ದಿನಗಳ ಪೊಲೀಸ್ ಕಸ್ಟಡಿಯಲ್ಲಿ ಕಳುಹಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ