ಬೆಂಗಳೂರು: ಮಹಿಳೆಯ ಖಾಸಗಿ ಫೋಟೋ ಇಟ್ಕೊಂಡು ಮಂಚಕ್ಕೆ ಕರೆದ ಫಿಲ್ಮ್ ಪ್ರೊಮೋಟರ್

Published : Mar 06, 2020, 09:05 PM IST
ಬೆಂಗಳೂರು: ಮಹಿಳೆಯ ಖಾಸಗಿ ಫೋಟೋ ಇಟ್ಕೊಂಡು ಮಂಚಕ್ಕೆ ಕರೆದ ಫಿಲ್ಮ್ ಪ್ರೊಮೋಟರ್

ಸಾರಾಂಶ

ಮಹಿಳೆಯ ಅಶ್ಲೀಲ ಫೋಟೊ ತೆಗೆದು ಮಂಚಕ್ಕೆ ಬಾ ಎಂದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಸಿನಿಮಾ ವಿತರಕನೊಬ್ಬನನ್ನು ಬೆಂಗಳೂರು ನಂದಿನಿ ಲೇಔಟ್ ಪೊಲೀಸ್ ಬಂಧಿಸಿದ್ದಾರೆ.

ಬೆಂಗಳೂರು, (ಮಾ.06): ವಿದೇಶಿ ಮಹಿಳೆಯ ಅಶ್ಲೀಲ್ ಫೋಟೋ ಕ್ಲಿಕ್ಕಿಸಿಕೊಂಡು ಬ್ಲ್ಯಾಕ್ ಮೇಲ್  ಮಾಡುತ್ತಿದ್ದ  ಅಂತಾರಾಷ್ಟ್ರೀಯ ಸಿನಿಮಾ ವಿತರಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

33 ವರ್ಷದ ರೂಪೇಶ್ ಅನ್ನು ನಂದಿನಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತ‌ ರೂಪೇಶ್, ಈವೆಂಟ್ ಮ್ಯಾನೇಜ್ಮೆಂಟ್ ಮತ್ತು ಸಿನಿಮಾ ವಿತರಣೆ ಮಾಡುತ್ತಾನೆ ಎಂದು ತಿಳಿದು ಬಂದಿದೆ.

ತಂಗಿ ಎನ್ನುತ್ತಿದ್ದಾತನೇ ರೇಪ್‌ಗೆ ಮುಂದಾದ, ವಿರೋಧಿಸಿದಾಗ ಕತ್ತು ಕೊಯ್ದ!

ಆರೋಪಿ ಇತ್ತೀಚೆಗೆ ತನ್ನ ಕೆಲಸ ನಿಮಿತ್ತ ಆಸ್ಟ್ರೇಲಿಯಾಕ್ಕೆ ತೆರಳಿದ್ದ. ಆ ವೇಳೆ ಅಲ್ಲಿ ಮಹಿಳೆಯೊಬ್ಬರ ಪರಿಚಯವಾಗಿದ್ದು, ತನ್ನ ಬಣ್ಣದ ಮಾತುಗಳಿಂದ ಆಕೆಯನ್ನ ಬುಟ್ಟಿಗೆ ಹಾಕಿಕೊಂಡು ಆತ್ಮೀಯವಾಗಿ ನಡೆದುಕೊಂಡಿದ್ದಾನೆ.

ಇದನ್ನ ನಂಬಿದ್ದ ಮಹಿಳೆ  ರೂಪೇಶ್ ಜತೆ ಸುತ್ತಾಡಿದ್ದಾಳೆ. ಇದೆ ಸಿಕ್ಕಿದ್ದೇ ಚಾನ್ಸ್ ಎಂದು  ಆಕೆಗೆ  ಜ್ಯೂಸ್​ನಲ್ಲಿ ಮತ್ತು ಬರುವ ಔಷಧಿ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಆಕೆ ಜೊತೆಗಿನ ಖಾಸಗಿ ಫೋಟೋ  ಕ್ಲಿಕ್ಕಿಸಿಕೊಂಡಿದ್ದಾನೆ.

ಗೆಳೆಯನ ಮಂಚಕ್ಕೆ ದೂಡಿದ ಪತಿ, ಗೃಹಿಣಿ ಆತ್ಮಹತ್ಯೆ

ಇದಾದ ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಅಷ್ಟೇ ಅಲ್ಲದೇ ತನ್ನೊಂದಿಗೆ ಅಕ್ರಮ ಸಂಬಂಧಕ್ಕೆ ಒಪ್ಪಿಕೋ ಎಂದು ಪೀಡಿಸಿದ್ದಾನೆ. ಆದ್ರೆ, ಇದಕ್ಕೆ ಮಹಿಳೆ ನಿರಾಕರಿಸಿದಾಗ ಫೋಟೋಗಳನ್ನ ವೈರಲ್ ಮಾಡುವುದಾಗಿ ಬ್ಯ್ಲಾಕ್ ಮೇಲ್ ಮಾಡಿದ್ದಾನೆ. ಇದನ್ನ ಆಕೆ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಹೀಗಾಗಿ ನೊಂದ ಮಹಿಳೆ ಭಾರತಕ್ಕೆ ವಾಪಸ್ಸಾಗಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ದೂರಿನ ಮೇರೆಗೆ ಆರೋಪಿ ರೂಪೇಶ್‌ನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
ಮನೆಯಲ್ಲೊಬ್ಬ, ಮನದಲ್ಲೊಬ್ಬ.. ಸ್ಯಾಂಡಲ್‌ವುಡ್ ನಟಿಯ ತ್ರಿಕೋನ ಪ್ರೇಮಕಥೆ: ಬೆತ್ತಲಾಗಿ ಕುಳಿತವನ ಹಿಂಭಾಗಕ್ಕೆ ಚಾಕು!