
ನೆಲಮಂಗಲ(ಫೆ.12): ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ಕಲ್ ಆಂಜನೇಯ ಸ್ವಾಮಿ ದೇವಾಲಯ ಹಾಗೂ ವಿಗ್ರಹಕ್ಕೆ ಬೆಂಕಿ ಹಚ್ಚಿ, ದೇವರ ಪೋಟೋಗಳನ್ನು ಧ್ವಂಸ ಮಾಡಿರುವ ಕೃತ್ಯ ಬುಧವಾರ ತಡರಾತ್ರಿ ನಡೆದಿದೆ.
ಮೊದಲಿಗೆ ದೇವಾಲಯದ ಪಕ್ಕದಲ್ಲಿರುವ ಮಂಗಳಮುಖಿಯರ ಮನೆಯ ಬಾಗಿಲ ಚಿಲಕವನ್ನು ಲಾಕ್ ಮಾಡಿದ್ದು, ಬಳಿಕ ದೇವಾಲಯದ ಬಾಗಿಲ ಬೀಗ ಒಡೆದು ಕೃತ್ಯ ಎಸಗಿದ್ದಾರೆ.
ದನ ಕದಿಯಲು ಬಂದ ವ್ಯಕ್ತಿ ಅನುಮಾನಾಸ್ಪದ ಸಾವು: ಕಾರಣ..?
ಹುಂಡಿಯನ್ನು 500 ಮೀ. ದೂರ ತೆಗೆದುಕೊಂಡು ಹೋಗಿ ಅದರಲ್ಲಿದ್ದ ಹಣ ದೋಚಿದ್ದಾರೆ. ಹುಂಡಿ ಹಣವನ್ನು ಕಳ್ಳತನ ಮಾಡುವ ಜೊತೆಗೆ ದೇವರ ನಾಮಫಲಕ ಹಿತ್ತಾಳೆ, ಆಂಜನೇಯನ ವಿಗ್ರಹ ಪುಡಿಪುಡಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ