ಮಕ್ಕಳನ್ನ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಗಂಗಾದೇವಿಯನ್ನ ಬಂಧಿಸಿದ ಜಾಲಹಳ್ಳಿ ಪೊಲೀಸರು
ಬೆಂಗಳೂರು(ಏ.10): ಮಕ್ಕಳನ್ನ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಗಂಗಾದೇವಿಯನ್ನ ಪೊಲೀಸರು ಬಂಧಿಸಿದ್ದಾರೆ. ಜಾಲಹಳ್ಳಿ ಪೊಲೀಸರು ಆರೋಪಿತೆ ಗಂಗಾದೇವಿಯನ್ನ ಅರೆಸ್ಟ್ ಮಾಡಿದ್ದಾರೆ.
ಮಕ್ಕಳಾದ ಲಕ್ಷ್ಮಿ (9) ಹಾಗೂ ಗೌತಮ್ (7) ನನ್ನು ತಾಯಿ ಗಂಗಾದೇವಿ ಕೊಲೆ ಮಾಡಿದ್ದಳು.
ಬೆಂಗ್ಳೂರಲ್ಲಿ ಖೋಟಾ ನೋಟು ನೀಡಿ ವಂಚಿಸುತ್ತಿದ್ದ ವೈದ್ಯನ ಬಂಧನ
ಕೊಲೆ ಪ್ರಕರಣದ ಆರೋಪಿತೆ ಗಂಗಾದೇವಿ ಪತಿ ಪೊಕ್ಸೊ ಕೇಸ್‌ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಆರೋಪಿತೆ ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.