ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಬಳಿ ನಡೆದ ಘಟನೆ.
ಬಾಗಲಕೋಟೆ(ಜ.18): ಎರಡು ಮಕ್ಕಳೊಂದಿಗೆ ಮಲಪ್ರಭಾ ನದಿಗೆ ತಾಯಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಬಳಿ ಮಂಗಳವಾರ ನಡೆದಿದೆ.
ಸೂಳೇಭಾವಿ ಮೂಲದ ಉಮಾ (42), ಸೌಂದರ್ಯಾ (19), ಐಶ್ವರ್ಯಾ (23) ಮೃತಪಟ್ಟವರು.
undefined
Ballari: ಗಂಡು ಮಕ್ಕಳಾಗಿಲ್ಲವೆಂದು ದಂಪತಿ ಜಗಳ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ
ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.