
ಬೆಂಗಳೂರು(ಸೆ. 14) ಕೌಟುಂಬಿಕ ಕಲಹ, ಕ್ಷುಲ್ಲಕ ಕಾರಣಕ್ಕೆ ಮನನೊಂದ ತಾಯಿ ಊಟದಲ್ಲಿ ವಿಷ ಬೆರೆಸಿ, ಇಬ್ಬರು ಮಕ್ಕಳಿಗೆ ಉಣಿಸಿ, ತಾನೂ ಊಟ ಮಾಡಿದ್ದಾಳೆ. ಇಬ್ಬರು ಹೆಣ್ಣು ಮಕ್ಕಳ ಜೊತೆ ವಿಷ ಸೇರಿಸಿ ಊಟ ಮಾಡಿದ ತಾಯಿ ಮತ್ತು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ರಾಹಿಂ ಪುರ ಗ್ರಾಮದ ತಾಯಿ ರಾಧಿಕಾ (40) ರೂಪಾ (18) ಪ್ರಿಯಾ (16) ವಿಷ ಸೇರಿಸಿ ಊಟ ಮಾಡಿದವರು. ವಿಷ ಸೇವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಅಸ್ವಸ್ಥರನ್ನ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
8 ತಿಂಗಳ ಹಿಂದೆ ನಡೆದ ಘೋರ ಘಟನೆ.. ಮಹಿಳೆಗೆ ಕೊಡಬಾರದ ಹಿಂಸೆ ಕೊಟ್ಟರು!
ಮಹಿಳೆಯೊಬ್ಬಳನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿದ್ದರು. ಮಹಿಳೆಯನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿಕೊಂಡಿದ್ದರು. ಬಸ್ ಸ್ಟಾಂಡ್ ನಲ್ಲಿ ನಿಂತವಳನ್ನು ಸಿನಿಮಾ ಮಾದರಿಯಲ್ಲಿ ಕಿಡ್ನಾಪ್ ಮಾಡಿ ಹಿಂಸಿಸಿದ್ದರು. ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ