ವಿಜಯಪುರ: ಮಹಾಮಾರಿ ಕೊರೋನಾಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ವೃದ್ಧ

Kannadaprabha News   | Asianet News
Published : Jul 17, 2020, 09:38 AM ISTUpdated : Jul 17, 2020, 09:41 AM IST
ವಿಜಯಪುರ: ಮಹಾಮಾರಿ ಕೊರೋನಾಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ವೃದ್ಧ

ಸಾರಾಂಶ

ನೇಣು ಹಾಕಿಕೊಂಡು ಆತ್ಮಹತ್ಯೆ ಶರಣಾದ ವೃದ್ಧ| ವಿಜಯಪುರದಲ್ಲಿ ನಡೆದ ಘಟನೆ| ಅನಾರೋಗ್ಯದ ಕಾರಣದಿಂದಾಗಿ 3 ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ|

ವಿಜಯಪುರ(ಜು.17):  ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಯಗೊಂಡ ನಗರದ ಜೋರಾಪೇಟ ಬಡಾವಣೆಯ ನಿವಾಸಿ 57 ವರ್ಷದ ವೃದ್ಧರೊಬ್ಬರು ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

ಅನಾರೋಗ್ಯದ ಕಾರಣದಿಂದಾಗಿ 3 ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರು ಕೋವಿಡ್‌ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ.

ಪಿಯುಸಿಯಲ್ಲಿ ಫೇಲ್: ಮನನೊಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನ

ಆದರೆ ವೃದ್ಧ ಕೋವಿಡ್‌ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಭಯದಿಂದಾಗಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ