ಪಶ್ಚಿಮ ಬಂಗಾಳದ ಓರ್ವ ಯುವತಿ ಸೇರಿ 6 ಜನರ ರಕ್ಷಿಸಿದ್ದಾರೆ ಪೊಲೀಸರು. ಚಿತ್ರದುರ್ಗದ ಮೆದೇಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.
ಚಿತ್ರದುರ್ಗ(ಜು.17): ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಮಾಡಿ ಓರ್ವ ಯುವತಿ ಸೇರಿ 6 ಜನರ ರಕ್ಷಣೆ ಮಾಡಿದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ.
ಪಶ್ಚಿಮ ಬಂಗಾಳದ ಓರ್ವ ಯುವತಿ ಸೇರಿ 6 ಜನರ ರಕ್ಷಿಸಿದ್ದಾರೆ ಪೊಲೀಸರು. ಚಿತ್ರದುರ್ಗದ ಮೆದೇಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.
ಮುಧೋಳ: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, 4 ಲಾಡ್ಜ್‌ಗಳ ಮೇಲೆ ದಾಳಿ, 11 ಯುವತಿಯರ ರಕ್ಷಣೆ
ಸಿಇಎನ್ ಠಾಣೆ ಪಿಐ ವೆಂಕಟೇಶ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ರಫಿವುಲ್ಲಾ, ಅಪ್ಸದ್ ಬಾನು ಎಂಬುವರನ್ನ ಬಂಧಿಸಲಾಗಿದೆ. ದಾಳಿ ವೇಳೆ ವೇಶ್ಯಾವಾಟಿಕೆ ಕಿಂಗ್ ಪಿನ್ ನೀಲು ಫರಾನ್ ಎಸ್ಕೇಪ್ ಆಗಿದ್ದಾನೆ. ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.