ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆ, ಕಾರಣ ಸ್ಪಷ್ಟ!

Published : Dec 28, 2019, 07:00 PM ISTUpdated : Dec 28, 2019, 07:04 PM IST
ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆ, ಕಾರಣ ಸ್ಪಷ್ಟ!

ಸಾರಾಂಶ

ಆತ್ನಹತ್ಯೆಗೆ ಶರಣಾದ ನಿರೂಪಕಿಯ ಪತಿ/ ಕೆಲಸ ಮಾಡುವ ಕಚೇರಿಯಲ್ಲೇ ನೇಣು ಹಾಕಿಕೊಂಡ/ ವಿವಾಹೇತರ ಸಂಬಂಧವೇ ಆತ್ಮಹತ್ಯೆಗೆ ಕಾರಣ? 

ಹೈದರಾಬಾದ್(ಡಿ. 28)  ಖ್ಯಾತ ಕಿರುತೆರೆ ನಟಿ, ನಿರೂಪಕಿ ರೇಖಾ ಪತಿ ಗೋಪಿನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೆಲುಗಿನ ಧಾರಾವಾಹಿಯಲ್ಲಿ ನಟಿಸುವ ರೇಖಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಕಾರ್ಯಕ್ರಮ ನಿರೂಪಣೆಯಲ್ಲೂ ಬ್ಯುಸಿಯಾಗಿರುವ ರೇಖಾ ಅವರ ಪತಿ ಗೋಪಿನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗುತ್ತಿದೆ.

ಡೆತ್ ನೋಟ್ ಬರೆದಿಟ್ಟು ನದಿಗೆ  ಜಿಗಿದ ಬಾಗಲಕೋಟೆ ಯುವತಿ

ಜೆಜೆ ನಗರದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಗೋಪಿನಾಥ್ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದು ಈ ಸಂಬಂಧ ಮನೆಯಲ್ಲಿ ದಂಪತಿಗಳ ನಡುವೆ ಜಗಳವಾಗುತ್ತಿತ್ತು ಎಂಬ ಆರಂಭಿಕ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.

ಗುರುವಾರ ಸಹ ಇಬ್ಬರು ಜಗಳವಾಡಿಕೊಂಡಿದ್ದಾರೆ. ನಂತರ ಕಚೇರಿಗೆ ಹೋದ ಗೋಪಿನಾಥ್ ಕೆಲಸ ಮಾಡುವ ಕಚೇರಿಯಲ್ಲೇ ನೇಣು ಬಿಗಿದುಕೊಂಡಿದ್ದಾರೆ ಎಂಬುದು ಪೊಲೀಸರು ನೀಡಿರುವ ಮಾಹಿತಿ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ