* ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೂಗನೊಳ್ಳಿ ಗ್ರಾಮದಲ್ಲಿ ನಡೆದ ಘಟನೆ
* ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
* ಈ ಸಂಬಂಧ ನಿಪ್ಪಾಣಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು
ಚಿಕ್ಕೋಡಿ(ಜು.19): ಖಾಸಗಿ ನೌಕರನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿನ ಮೊಬೈಲ್ ಸಿಗ್ನಲ್ ಟವರ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೂಗನೊಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಕೂಗನೊಳ್ಳಿ ಗ್ರಾಮದ ಸಚಿನ ಅಶೋಕ ದಾವಡೆಪಾಟೀಲ (39) ಆತ್ಮಹತ್ಯೆ ಮಾಡಿಕೊಂಡ ನೌಕರನಾಗಿದ್ದಾನೆ.
ಬಾಗಲಕೋಟೆ: SSLC ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಿಪ್ಪಾಣಿ ಗ್ರಾಮೀಣ ಠಾಣೆ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.