ಆಟೋದಲ್ಲಿ ಮಹಿಳೆ ಪಕ್ಕ ಲಕುಳಿತವ ಮಾಡಿದ ಕಚಡಾ ಕೆಲಸ/ ಆಸ್ಪತ್ರೆಗೆ ತೆರಳುತ್ತಿದ್ದ ಮಹಿಳೆಗೆ ದೌರ್ಜನ್ಯ/ ಆಟೋದಲ್ಲಿಯೇ ಹಸ್ತಮೈಥುನ ಮಾಡಿಕೊಂಡ/ ತಕ್ಷಣವೇ ಅಲರ್ಟ್ ಆದ ಪೊಲೀಸರಿಂದ ಆರೋಪಿ ಬಂಧನ
ಪುಣೆ(ಏ. 05) ಮಹಿಳೆಯ ಜತೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕ ಅಲ್ಲಿಯೇ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಪುಣೆಯಿಂದ ಘಟನೆ ವರದಿಯಾಗಿದೆ.
ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿ ಮಹಿಳೆಯೊಬ್ಬಳು . ಶನಿವಾರ ಬೆಳಿಗ್ಗೆ ಘಟನೆ ನಡೆದಿದೆ. ತನ್ನ ಮಗನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಮಹಿಳೆಯೊಬ್ಬರು ಆಟೋರಿಕ್ಷಾ ಏರಿದ್ದಾರೆ. ಈ ಮೊದಲೆ ಆಟೋದಲ್ಲಿ ವ್ಯಕ್ತಿಯೊಬ್ಬ ಇದ್ದ.
ಇದ್ದಕ್ಕಿದ್ದಂತೆ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಹಸ್ತಮೈಥುನ ಮಾಡಿಕೊಳ್ಳಲು ಆರಂಭಿಸಿದ್ದಾನೆ. ಯಶ್ವಂತಾವೊ ಚವಾಣ್ ಸ್ಮಾರಕ ಆಸ್ಪತ್ರೆಗೆ ಬಂದ ನಂತರ ಮಹಿಳೆ ಅಲ್ಲಿದ್ದ ಪೊಲೀಸರಿಗೆ ಘಟನೆ ವಿವರಿಸಿದ್ದಾರೆ.
ಅದೊಂದು ಕಾರಣಕ್ಕೆ ಬಾಲ್ಕನಿಯಲ್ಲಿ ಬೆತ್ತಲಾಗಿ ನಿಂತ ಮಾಡೆಲ್ಸ್!
ತಕ್ಷಣ ಕಾರ್ಯನಿರತರಾದ ಪೊಲೀಸರು ದೌರ್ಜನ್ಯ ನೀಡಿದ ಆರೋಪಿ 30 ವರ್ಷದ ಸೊಹೆಬ್ ಖುರೇಷಿಯನ್ನು ಬಂಧಿಸಿದ್ದಾರೆ. ಸ್ಥಳೀಯರ ಸಹಕಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ದೆಹಲಿ ಸಮೀಪದ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಆಸ್ಪತ್ರೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬ 40 ವರ್ಷದ ಮಹಿಳೆ ಎದುರು ಹಸ್ತಮೈಥುನ ಮಾಡಿಕೊಂಡ ಘಟನೆಯೂ ವರದಿಯಾಗಿದೆ. ಎಂಜಿಎಂ ಆಸ್ಪತ್ರೆಯ ಸರತಿ ಸಾಲಿನಲ್ಲಿ ನಿಂತಾಗ ಚೇಷ್ಟೆ ಮೆರೆದಿದ್ದು ಅರ್ಷದ್ ಎಂಬಾತನನ್ನು ಬಂಧಿಸಲಾಗಿದೆ.