ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಸಿಇಒ ವಾಸುದೇವ ಮಯ್ಯ ಆತ್ಮಹತ್ಯೆ

By Suvarna News  |  First Published Jul 6, 2020, 9:58 PM IST

 ರಾಘವೇಂದ್ರ ಕೋ- ಆಪರೇಟೀವ್ ಬ್ಯಾಂಕ್ ಸಿಇಓ  ವಾಸುದೇವ್ ಮಯ್ಯ ಆತ್ಮಹತ್ಯೆ/ ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ ಆತ್ಮಹತ್ಯೆ / ಮದ್ಯದಲ್ಲಿ ವಿಷ ಸೇರಿಸಿಕೊಂಡು ಸೇವನೆ


ಬೆಂಗಳೂರು(ಜು. 06) ರಾಘವೇಂದ್ರ ಕೋ- ಆಪರೇಟೀವ್ ಬ್ಯಾಂಕ್ ಸಿಇಓ  ವಾಸುದೇವ್ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮದ್ಯದಲ್ಲಿ ವಿಷ ಬೆರೆಸಿಕೊಂಡು ಕುಡಿದು ಸುಸೈಡ್ ಮಾಡಿಕೊಂಡಿದ್ದಾರೆ.  ಬ್ಯಾಂಕ್ ವಿರುದ್ದ 1400 ಕೋಟಿ ರೂ. ಅವ್ಯವಹಾರ ಕೇಳಿ ಬಂದಿತ್ತು. . ಹಗರಣದಲ್ಲಿ ಪ್ರಮುಖ ಆರೋಪಿ ಆಗಿರುವ ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. 

Tap to resize

Latest Videos

ಏನಿದು ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ

ರಾಘವೇಂದ್ರ ಕೋ- ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ಮೋಸ  ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಬ್ಯಾಂಕ್ ಬಾಗಿಲು ಹಾಕಿದ್ದು ಠೇವಣಿದಾರರು ಮುತ್ತಿಗೆ ಹಾಕಿದ್ದು ಸುದ್ದಿಯಾಗಿತ್ತು.  ಕೆಲ ದಿನಗಳ ಹಿಂದೆ ವಾಸುದೇವ್ ಮಯ್ಯ ಅವರ ಮನೆ ಮೇಲೆ ಎಸಿಬಿ ದಾಳಿ ನಡೆದಿತ್ತು. 


 

click me!