
ಗುಂಟೂರು (ನ. 23) ಪತಿ-ಪತ್ನಿ ನಡುವೆ ನಾಲ್ಕು ಗೋಡೆಗಳ ಮಧ್ಯೆ ನಡೆಯುವುದದು ರಹಸ್ಯವಾಗಿರಬೇಕು ಆದರೆ ಇಲ್ಲೊಬ್ಬ ಪಾಪಿ ಪತಿ ಹಣದ ಆಸೆಗೆ ಬಿದ್ದು ಮಾಡಬಾರದ ಕೆಲಸ ಮಾಡಿದ್ದಾನೆ.
ಪತ್ನಿ ಜೊತೆಗಿನ ಮಿಲನದ ಕ್ಷಣಗಳು ಹಾಗೂ ಪತ್ನಿಯ ನಗ್ನ ವಿಡಿಯೋಗಳನ್ನು ಹಣದ ಆಸೆಗೆ ಪೋರ್ನ್ ಸೈಟ್ ಗೆ ಅಪ್ ಲೋಡ್ ಮಾಡುತ್ತಿದ್ದ ವಿಕೃತ ಬಲೆಗೆ ಬಿದ್ದಿದ್ದಾನೆ. ಗುಂಟೂರಿನ ಈ ಘಟನೆ ಅನೇಕ ಪ್ರಶ್ನೆಗಳನ್ನು ಎತ್ತಿದೆ.
ಸಿನಿಮಾಕ್ಕಾಗಿ ಬೆತ್ತಲಾದ ನನಟಿಯರಿವರು
ತನ್ನ ನಗ್ನ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಷಯ ತಿಳಿದ ಸಂತ್ರಸ್ತ ಗೃಹಿಣಿ ಈ ಸಂಬಂಧ ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಪತ್ನಂ ಬಜಾರ ಏರಿಯಾದ ಪೊಲೀಸ್ ಅಧಿಕಾರಿಗಳು ಪ್ರಕರಣದ ಮೂಲ ಪತ್ತೆ ಮಾಡಿದ್ದು ಪತಿಯ ಪೈಶಾಚಿಕ ಕೃತ್ಯ ಬಯಲಾಗಿದೆ
ವಿಚಾರಣೆ ನಡೆಸಿದಾಗ ಹಣದ ಆಸೆಗಾಗಿ ಪತ್ನಿಯ ವಿಡಿಯೋಗಳನ್ನು ಪೋರ್ನ್ ವೆಬ್ ಸೈಟ್ ಗಳಿಗೆ ಅಪ್ಲೋಡ್ ಮಾಡಿದ್ದಾಗಿ ಹೇಳಿದ್ದಾನೆ. ಅಲ್ಲದೆ ತಮ್ಮಿಬ್ಬರ ಮಿಲನದ ಕ್ಷಣಗಳನ್ನು ಲೈವ್ ಮಾಡಿದ್ದು ಅದಕ್ಕಾಗಿ ಹಲವರಿಂದ ಮುಂಗಡವಾಗಿ ಹಣ ಪಡೆದಿದ್ದನ್ನು ಬಾಯಿ ಬಿಟ್ಟಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ