ಕಲಬುರಗಿ: ಹಾಸ್ಟೇಲ್‌ನಲ್ಲೇ ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

By Girish Goudar  |  First Published Mar 9, 2024, 9:58 AM IST

ಹಾಸ್ಟೇಲ್‌ನಲ್ಲೇ ನೇಣು ಬಿಗಿದುಕೊಂಡು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. 


ಕಲಬುರಗಿ(ಮಾ.09):  ಹಾಸ್ಟೇಲ್‌ನಲ್ಲೇ ನೇಣು ಬಿಗಿದುಕೊಂಡು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. 

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯ ಹೆಸರು ತಿಳಿದು ಬಂದಿಲ್ಲ. ಘಟನೆ ಸಂಬಂಧ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

Tap to resize

Latest Videos

undefined

ಗಲಾಟೆ ಮಾಡಿ ಸಾಯಲು ಹೊರಟ ಮಗ ರಕ್ಷಿಸಲು ಹೋದ ತಾಯಿ ಕೂಡ ರೈಲಿಗೆ ಬಲಿ, ತಂಗಿ ಆತ್ಮಹತ್ಯೆ!

ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

 

click me!