ಶಿವಮೊಗ್ಗ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೂ ಆತ್ಮಹತ್ಯೆ..!

By Kannadaprabha News  |  First Published Aug 10, 2024, 9:20 AM IST

ತಾಯಿ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಮತ್ತಿಕೈ ಗ್ರಾಮ ವ್ಯಾಪ್ತಿಯ ಚಂಪಕಾಪುರದಲ್ಲಿ ನಡೆದಿದೆ.


ಹೊಸನಗರ(ಆ.10):  ತಾಯಿ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುರುವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಮತ್ತಿಕೈ ಗ್ರಾಮ ವ್ಯಾಪ್ತಿಯ ಚಂಪಕಾಪುರದಲ್ಲಿ ನಡೆದಿದೆ.

ಚಂದಾಕಾಪುರದ ವಾಣಿ (32), ಮಕ್ಕಳಾದ ಸಮರ್ಥ (12), ಸಂಪದ (6) ಮೃತ ದುರ್ದೈವಿಗಳು. ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. 

Tap to resize

Latest Videos

undefined

ರಾಣಿಬೆನ್ನೂರು: ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆಗೆ ಶರಣು

ಬಾವಿಯಿಂದ ಮೃತದೇಹವನ್ನು ಮೇಲೆತ್ತಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

click me!