ಕೊರೋನಾಗೆ ಹೆದರಿ ಇಬ್ಬರು ಆತ್ಮಹತ್ಯೆ

Kannadaprabha News   | Asianet News
Published : May 07, 2021, 08:15 AM IST
ಕೊರೋನಾಗೆ ಹೆದರಿ ಇಬ್ಬರು ಆತ್ಮಹತ್ಯೆ

ಸಾರಾಂಶ

ಕೋವಿಡ್‌ನಿಂದಾಗಿ ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದ ಇಬ್ಬರು| ಕೋವಿಡ್‌ ಪಾಸಿಟಿವ್‌ ಆಗಿದ್ದರಿಂದ ಹೆದರಿ ಆತ್ಮಹತ್ಯೆ| ಬಾಗಲಕೋಟೆ ಹಾಗೂ ಮಂಡ್ಯದ ಇಬ್ಬರು ಆತ್ಮಹತ್ಯೆಗೆ ಶರಣು| 

ಮಂಡ್ಯ/ಬಾಗಲಕೋಟೆ(ಮೇ.07): ಮಹಾಮಾರಿ ಕೊರೋನಾ ಪಾಸಿಟಿವ್‌ ಆಗಿದ್ದರಿಂದ ಹೆದರಿ ರಾಜ್ಯದಲ್ಲಿ ಬುಧವಾರ ರಾತ್ರಿ ಇಬ್ಬರು ವ್ಯಕ್ತಿಗಳು ಸಾವಿಗೆ ಶರಣಾಗಿದ್ದಾರೆ. 

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಭಂಟನೂರ ಗ್ರಾಮದ ಪಾಂಡಪ್ಪ ಸದಪ್ಪ ಮಿರ್ಜಿ (65), ಮಂಡ್ಯ ತಾಲೂಕಿನ ಉಮ್ಮಡಹಳ್ಳಿಯ ಚೌಡ್ಪ(52) ಆತ್ಮಹತ್ಯೆ ಮಾಡಿಕೊಂಡವರು. 

"

ದಾವಣಗೆರೆ : ಕೊರೋನಾ ಭಯದಲ್ಲಿ ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆ

ಇವರಿಬ್ಬರೂ ಕೋವಿಡ್‌ನಿಂದಾಗಿ ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದರು ಎಂದು ತಿಳಿದು ಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
ನಕಲಿ ಕ್ಯೂಆರ್​ ಕೋಡ್​ಗೆ ಬಲಿಯಾಗದಿರಿ ಎಚ್ಚರ! ಯಾಮಾರಿದ್ರೆ ಅಕೌಂಟ್​ ಖಾಲಿ: ನಕಲಿ ಗುರುತಿಸುವುದು ಹೇಗೆ?