ಗಂಗಾವತಿ: ಅಪ್ರಾಪ್ತೆ ಮೇಲೆ ಕಾಮುಕರಿಂದ ಅತ್ಯಾಚಾರ

By Kannadaprabha News  |  First Published Jul 3, 2020, 7:28 AM IST

15 ವರ್ಷದ ಬಾಲಕಿ ಮೇಲೆ ಇಬ್ಬರು ವ್ಯಕ್ತಿಗಳಿಂದ ಅತ್ಯಾಚಾರ| ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಡೆದ ಘಟನೆ|  ಓರ್ವನ ಬಂಧನ, ಮತ್ತೋರ್ವನ ಪತ್ತೆ ಜಾಲ ಬೀಸಿದ ಪೊಲೀಸರು|


ಗಂಗಾವತಿ(ಜು.03): ಸಮೀಪದ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಅಪ್ರಾಪ್ತೆ ಮೇಲೆ ಇಬ್ಬರು ಅತ್ಯಾಚಾರ ಎಸಗಿದ ಘಟನೆ ಗುರುವಾರ ನಡೆದಿದೆ. 

ಕಲ್ಗುಡಿಯ 15 ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ ದ್ಯಾಮಣ್ಣ (50), ಮಂಜುನಾಥ (25) ಬಾಲಕಿಯನ್ನು ಪ್ರತ್ಯೇಕ ಸ್ಥಳಗಳಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

Tap to resize

Latest Videos

ಬೆಂಗಳೂರು:  ನಿದ್ರೆ ಮಾತ್ರೆ ನೀಡಿ ಹೆತ್ತ ಮಗಳ ಮೇಲೆ ಅತ್ಯಾಚಾರ

ಈ ಕುರಿತು ಸಂತ್ರಸ್ತೆಯ ತಾಯಿ ಗಂಗಾವತಿ ಠಾಣೆಯಲ್ಲಿ ನೀಡಿದ ದೂರಿನ್ವಯ ಮಂಜುನಾಥನನ್ನು ಬಂಧಿಸಿದ್ದು, ದ್ಯಾಮಣ್ಣ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

click me!