ಉಳ್ಳಾಲ ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು!

By Ravi Janekal  |  First Published Dec 29, 2023, 7:59 PM IST

ಸಮುದ್ರದಲ್ಲಿ ಈಜಾಡುವ ವೇಳೆ ಬಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಯುವಕರಿಬ್ಬರು ಸಮುದ್ರ ಪಾಲಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕಡಲ ತೀರದಲ್ಲಿ ನಡೆದಿದೆ.  ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23),  ಸಲ್ಮಾನ್ (19), ಸೈಫ್ ಆಲಿ (27) ಸಮುದ್ರಪಾಲಾದ ದುರ್ದೈವಿಗಳು.


ಮಂಗಳೂರು (ಡಿ.29): ಸಮುದ್ರದಲ್ಲಿ ಈಜಾಡುವ ವೇಳೆ ಬಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಯುವಕರಿಬ್ಬರು ಸಮುದ್ರ ಪಾಲಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕಡಲ ತೀರದಲ್ಲಿ ನಡೆದಿದೆ. 

ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23),  ಸಲ್ಮಾನ್ (19), ಸೈಫ್ ಆಲಿ (27) ಸಮುದ್ರಪಾಲಾದ ದುರ್ದೈವಿಗಳು.

Tap to resize

Latest Videos

ಉಳ್ಳಾಲದ ದರ್ಗಾಕ್ಕೆ ಬಂದಿದ್ದ ವೇಳೆ ಸಮುದ್ರದಲ್ಲಿ ಈಜಾಡಲು ತೆರಳಿದ್ದ ಯುವಕರು. ಈ ವೇಳೆ ಅಲೆಗಳ ರಭಸಕ್ಕೆ ಕೊಚ್ಚಿಹೋಗಿರುವ ಯುವಕರು. ಜೀವರಕ್ಷಕ ದಳದಿಂದ ಶೋಧಕಾರ್ಯ ನಡೆಸಿದಾಗ ಸಲ್ಮಾನ್ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಸಲ್ಮಾನ್. ಇನ್ನೋರ್ವ ಸಮುದ್ರ ಪಾಲಾಗಿದ್ದು, ಶೋಧಕಾರ್ಯ ಮುಂದುವರಿಸಿರುವ ಜೀವರಕ್ಷಕ ತಂಡ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ; ಎಡಪಕ್ಷಗಳ ಟೀಕೆಗೆ ಪೇಜಾವರಶ್ರೀ ತಿರುಗೇಟು

click me!