ದಿನ ಭವಿಷ್ಯ: ಕನ್ಯಾ ರಾಶಿಯವರು ಮಾತು ಹಾಗೂ ಹಣಕಾಸಿನ ವಿಚಾರದಲ್ಲಿ ಎಚ್ಚರದಿಂದಿರಿ!

Published : Sep 05, 2021, 07:12 AM IST
ದಿನ ಭವಿಷ್ಯ: ಕನ್ಯಾ ರಾಶಿಯವರು ಮಾತು ಹಾಗೂ ಹಣಕಾಸಿನ ವಿಚಾರದಲ್ಲಿ ಎಚ್ಚರದಿಂದಿರಿ!

ಸಾರಾಂಶ

* 05 ಸಪ್ಟೆಂಬರ್ 2021 ಭಾನುವಾರದ ಭವಿಷ್ಯ * ಕನ್ಯಾ ರಾಶಿಯವರು ಮಾತು ಹಾಗೂ ಹಣಕಾಸಿನ ವಿಚಾರದಲ್ಲಿ ಎಚ್ಚರದಿಂದಿರಿ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ವ್ಯಾಪಾರಿಗಳಿಗೆ ತೊಂದರೆ ಸಾಧ್ಯತೆ, ಮೋಸ ಹೋಗುವ ದಿನ, ತಿಲದಾನ ಮಾಡಿ

ವೃಷಭ - ಸ್ತ್ರೀಯರಿಗೆ ದ್ರವ್ಯ ದಾನ ಮಾಡಿ, ಮಕ್ಕಳಿಂದ ಶುಭಫಲ, ಉದ್ಯೋಗಿಗಳಿಗೆ ಉತ್ತಮ ಫಲ, ಸುವಾಸಿನಿ ಪೂಜೆ ಮಾಡಿ

ಮಿಥುನ - ಸ್ತ್ರೀಯರಿಗೆ ಅನುಕೂಲದ ದಿನ, ಪ್ರಯಾಣಿಕರಿಗೆ ಶುಭಫಲ, ಮಕ್ಕಳ ವಿಷಯದಲ್ಲಿ ಎಚ್ಚರವಾಗಿರಿ, ಸುದರ್ಶನ ಚಕ್ರ ಪೂಜೆ ಮಾಡಿ

ಕಟಕ - ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಮಿಶ್ರಫಲವಿದೆ, ಕುಲದೇವರಿಗೆ ತುಪ್ಪದ ದೀಪ ಹಚ್ಚಿ ಶುಭವಾಗಲಿದೆ

ಈ ರಾಶಿಯವರಿಗೆ ಸಂಬಂಧದಲ್ಲಿ ಅಭದ್ರತೆ ಹೆಚ್ಚು, ನಿಮ್ಮ ರಾಶಿ ಇದೆಯಾ?

ಸಿಂಹ - ಲಾಭ ಸಮೃದ್ಧಿ, ಸಂಗಾತಿಯಿಂದ ಸಹಕಾರ, ಉಪನ್ಯಾಸಕರಿಗೆ, ರಾಜಕಾರಣಿಗಳಿಗೆ ಅನುಕೂಲ, ಸೌಂದರ್ಯ ಲಹರಿ ಪಾರಾಯಣ ಮಾಡಿ

ಕನ್ಯಾ - ಮಾತು ಹಾಗೂ ಹಣಕಾಸಿನ ವಿಚಾರದಲ್ಲಿ ಎಚ್ಚರವಿರಲಿ, ನೈಪುಣ್ಯತೆಯಿಂದ ಕಾರ್ಯ ಸಿದ್ಧಿ, ಸ್ತ್ರೀಯರಿಗೆ ಅದೃಷ್ಟದ ದಿನ, ಪಿತೃಸ್ಮರಣೆ ಮಾಡಿ

ತುಲಾ - ತಂದೆ-ಮಕ್ಕಳಲ್ಲಿ ಕಲಹ, ಆರೋಗ್ಯದಲ್ಲಿ ಹಾನಿ, ಭಯದ ವಾತಾವರಣ, ಶನೈಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಸ್ತ್ರೀ-ಪುರುಷರಲ್ಲಿ ಸಹಕಾರ, ವ್ಯಾಪಾರ ಹಾಗೂ ಪ್ರಯಾಣದಲ್ಲಿ ಅನುಕೂಲ, ಸೂರ್ಯನ ಪ್ರಾರ್ಥನೆ ಮಾಡಿ

ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?

ಧನುಸ್ಸು: ಇಡೀ ದಿನ ಹೆಚ್ಚು ಕ್ರಿಯಾಶೀಲವಾಗಿ ಇರಲಿದ್ದೀರಿ. ತಾಯಿಯ ಸಹಕಾರದಿಂದ ಕೆಲಸದಲ್ಲಿ ಪ್ರಗತಿ ಸಾಧ್ಯವಾಗಲಿದೆ.

ಮಕರ: ಬೆಳಗ್ಗೆಯಿಂದಲೇ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಣ್ಣ ಪುಟ್ಟ ಸಮಸ್ಯೆಗಳನ್ನು ಹೆಚ್ಚು ಪರಿಗಣಿಸದಿರಿ 

ಕುಂಭ: ಸಂಬಂಧಗಳಲ್ಲಿ ಲಾಭ-ನಷ್ಟದ ಲೆಕ್ಕಾಚಾರ ಹಾಕದಿರಿ. ದಿನ ಪೂರ್ತಿ ಕಾರ್ಯ ಮಗ್ನರಾಗಲಿದ್ದೀರಿ. ಅತಿಯಾದ ಕೋಪ ಬೇಡ.

ಮೀನ: ಮತ್ತೊಬ್ಬರ ಮನಸ್ಸಿಗೆ ನೋವಾಗುತ್ತದೆ ಎನ್ನುವ ಕಾರಣಕ್ಕೆ ಸುಳ್ಳು ಹೇಳುವುದು ಬೇಡ. ನೇರ, ನಿಷ್ಠೂರವಾಗಿ ನಡೆದುಕೊಳ್ಳಿ

 

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!