Daily Horoscope| ದಿನಭವಿಷ್ಯ: ಧನುಸ್ಸು ರಾಶಿಯವರೇ ಓಡಾಟದಲ್ಲಿ ಎಚ್ಚರಿಕೆ ಇರಲಿ!

Published : Nov 06, 2021, 06:16 AM ISTUpdated : Nov 06, 2021, 06:21 AM IST
Daily Horoscope| ದಿನಭವಿಷ್ಯ: ಧನುಸ್ಸು ರಾಶಿಯವರೇ ಓಡಾಟದಲ್ಲಿ ಎಚ್ಚರಿಕೆ ಇರಲಿ!

ಸಾರಾಂಶ

* 06 ನವೆಂಬರ್ 2021 ಶನಿವಾರದ ಭವಿಷ್ಯ *ಧನುಸ್ಸು ರಾಶಿಯವರೇ ಓಡಾಟದಲ್ಲಿ ಎಚ್ಚರಿಕೆ ಇರಲಿ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ (Aries): ಸಹೋದರರಿಂದ ಸಹಕಾರ, ಅಂಜಿಕೆಯ ದಿನ, ಶನಿಯ ಪ್ರಾರ್ಥನೆ, ಗಾಯತ್ರೀ ಪ್ರಾರ್ಥನೆ ಮಾಡು

ವೃಷಭ (Taurus): ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ಸ್ತ್ರೀಯರಿಗೆ ತೊಡಕು, ಅಸಮಧಾನದ ದಿನ, ಸರ್ವಮಂಗಳೆಯ ಪ್ರಾರ್ಥನೆ ಮಾಡಿ

ಮಿಥುನ (Gemini):ಸ್ತ್ರೀ-ಪುರುಷರಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ಅನುಕೂಲದ ವಾತಾವರಣ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ (Cancer): ನಷ್ಟ ಸಂಭವ, ದಾಂಪತ್ಯದಲ್ಲಿ ಮನಸ್ತಾಪಗಳಾಗುವ ಸಾಧ್ಯತೆ, ಅಮ್ಮನವರ ಪ್ರಾರ್ಥನೆ ಮಾಡಿ

ಮನೆಯಲ್ಲಿ ಲಕ್ಷ್ಮೀ ನೆಲೆಸಲು ಹೀಗ್ ಮಾಡಿ, ಅದೃಷ್ಟ ನಿಮ್ಮ ಜೇಬಲ್ಲಿರುತ್ತೆ!

ಸಿಂಹ (Leo): ಸಂಗಾತಿಯಿಂದ ನಷ್ಟ ಸಂಭವ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಹಣನಷ್ಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕನ್ಯಾ (Virgo): ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ವಿದ್ಯಾರ್ಥಿಗಳಿಗೆ ನಿಂದನೆ, ಕುಟುಂಬದಲ್ಲಿ ಘರ್ಷಣೆ, ಹಿರಿಯರ ಮಾರ್ಗದರ್ಶನ ಅಗತ್ಯವಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ (Libra): ಆರೋಗ್ಯದ ಕಡೆ ಗಮನವಿರಲಿ, ಬೆಂಕಿಯ ಬಗ್ಗೆ ಎಚ್ಚರಿಕೆ ಇರಲಿ, ಶತ್ರುಗಳ ಬಾಧೆ ಕಾಡಲಿದೆ, ಋಣಮೋಚನ ಮಂಗಲ ಸ್ತೋತ್ರ ಪಠಿಸಿ

ವೃಶ್ಚಿಕ (Scorpio): ನೆಮ್ಮದಿ ಇರಲಿದೆ, ತಾಯಯಿಂದ ಅನುಕೂಲ, ಸ್ತ್ರೀಯರಿಗೆ ವಿಶೇಷ ಫಲ, ಕುಲದೇವತೆಯ ಪ್ರಾರ್ಥನೆ ಮಾಡಿ

ವಾಸ್ತು ದೋಷ; ಫೆಂಗ್ ಶುಯ್‌ನಲ್ಲಿದೆ ಪರಿಹಾರ

ಧನುಸ್ಸು (Sagittarius): ಉತ್ತಮ ಲಾಭ, ಕೃಷಿಕರಿಗೆ ಅನುಕೂಲ, ಓಡಾಟದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮಕರ (Capricorn): ಶುಭಲಾಭ, ವೃದ್ಧರಿಗೆ ಅನುಕೂಲದ ದಿನ, ಸಂಗಾತಿಯ ಸಹಕಾರ, ಹುರುಳಿ-ಉದ್ದು ಧಾನ್ಯ ದಾನ ಮಾಡಿ

ಕುಂಭ (Aquarius): ಮನೆಯಲ್ಲಿ ಘರ್ಷಣೆ, ಬೆಂಕಿಯಿಂದ ದೂರವಿರಿ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ (Pisces): ದೇಹದಲ್ಲಿ ತರಚುವ ಸಾಧ್ಯತೆ ಇದೆ, ಉಳಿದಂತೆ ಅನುಕೂಲದ ವಾತಾವರಣ ಇದೆ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

PREV
Read more Articles on
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!