Daily Horoscope| ದಿನಭವಿಷ್ಯ: ಸಿಂಹ ರಾಶಿಯವರಿಗೆ ಕೆಲಸದಲ್ಲಿ ಹೋರಾಟ, ಸುಖಭಂಗ!

Published : Nov 08, 2021, 06:20 AM ISTUpdated : Nov 08, 2021, 07:53 AM IST
Daily Horoscope| ದಿನಭವಿಷ್ಯ: ಸಿಂಹ ರಾಶಿಯವರಿಗೆ ಕೆಲಸದಲ್ಲಿ ಹೋರಾಟ, ಸುಖಭಂಗ!

ಸಾರಾಂಶ

* 08 ನವೆಂಬರ್ 2021 ಸೋಮವಾರದ ಭವಿಷ್ಯ * ಸಿಂಹ ರಾಶಿಯವರಿಗೆ ಕೆಲಸದಲ್ಲಿ ಹೋರಾಟ, ಸುಖಭಂಗ! * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ(Aries): ಮಾನಸಿಕ ಖಿನ್ನತೆ, ನೀರಿಗೆ ತೊಂದರೆಯಾಗುವ ಸಾಧ್ಯತೆ ಇದೆ, ತಾಯಿಯ ಆರೋಗ್ಯದಲ್ಲಿ ಏರುಪೇರು, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ವೃಷಭ(Taurus): ಶುಭಫಲ, ಸ್ವಲ್ಪ ಅಜೀರ್ಣತೆ ಕಾಡಲಿದೆ, ಹಣಕಾಸು ನಷ್ಟ ಸಂಭವ, ಪರಮೇಶ್ವರನ ಪ್ರಾರ್ಥನೆ ಮಾಡಿ

ಮಿಥುನ(Gemini): ಪ್ರಯಾಣ ಮತ್ತು ಕಾರ್ಯ ಸ್ಥಳದಲ್ಲಿ ತೊಂದರೆ, ಸ್ತ್ರೀಯರಿಂದ ಖಿನ್ನತೆ, ಆತಂಕದ ದಿನ, ವಿಷ್ಣುಸಹಸ್ರನಾಮ ಪಠಿಸಿ

ಕಟಕ(Cancer): ಅನುಕೂಲದ ದಿನ, ಲಾಭ ಸಮೃದ್ಧಿ, ಅದೃಷ್ಟ ಹೀನತೆ ಇರಲಿದೆ, ದುರ್ಗಾ ಸ್ತುತಿ ಪಠಿಸಿ

ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!

ಸಿಂಹ(Leo): ಕೆಲಸದಲ್ಲಿ ಹೋರಾಟ, ಸುಖಭಂಗ, ಪ್ರಯಾಣದಲ್ಲಿ ವಿಘ್ನ, ನವಗ್ರಹ ಪೀಡಾಪರಿಹಾರ ಪಠಿಸಿ

ಕನ್ಯಾ(Virgo): ನಷ್ಟ ಸಂಭವ, ಮಕ್ಕಳಿಂದ ಅಸಮಧಾನ, ಆತಂಕ ಬೇಡ, ಗುರು ಪ್ರಾರ್ಥನೆ ಮಾಡಿ

ತುಲಾ(Libra): ಸಂಗಾತಿಯಿಂದ ಅಸಮಧಾನ, ಮನೆಯಲ್ಲಿ ಅಸಮಧಾನ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

ವೃಶ್ಚಿಕ(Scorpio): ಸ್ವಲ್ಪ ಪ್ರಾಯಾಸದ ದಿನ, ಶುಭವೂ ಇದೆ, ಆತಂಕ ಬೇಡ, ಚಂದ್ರ ಪ್ರಾರ್ಥನೆ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

ಧನುಸ್ಸು(Sagittarius): ಮಾತಿನಲ್ಲಿ ಎಚ್ಚರಿಕೆ ಇರಲಿ, ತಂದೆ ಸಲುವಾಗಿ ಪ್ರಯಾಣವಿದ್ದರೂ ಪ್ರಯಾಣ ಬೇಡ, ಗುರು ಸ್ಮರಣೆ ಮಾಡಿ

ಮಕರ(Capricorn): ಸಂಗಾತಿಯ ಮಾತು ಕೇಳಿ, ಬಾಯಿ ಹುಣ್ಣಾಗುವ ಸಾಧ್ಯತೆ ಇದೆ, ದುರ್ಗಾ ಕವಚ ಪಠಿಸಿ

ಕುಂಭ(Aquarius): ನಿಮಗೆ ನೀವೇ ಎಡವಟ್ಟು ಮಾಡಿಕೊಳ್ಳುವ ಸಾಧ್ಯತೆ ಇದೆ, ಅಸಮಧಾನ ನಿವಾರಣೆಗೆ ನವಗ್ರಹ ಸ್ತೋತ್ರ ಪಠಿಸಿ

ಮೀನ(Pisces): ರಾಮ ಪ್ರಾರ್ಥನೆ ಮಾಡಿ, ಮಕ್ಕಳಿಂದ ಸಮಾಧಾನದ ದಿನ, ಭಯ ಪಡುವ ಅವಶ್ಯಕತೆ ಇಲ್ಲ, ದತ್ತಾತ್ರೇಯ ದರ್ಶನ ಮಾಡಿ

PREV
Read more Articles on
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!