Daily Horoscope| ದಿನಭವಿಷ್ಯ: ಧನುಸ್ಸು ರಾಶಿಯವರಿಗೆ ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ!

Published : Nov 09, 2021, 06:46 AM ISTUpdated : Nov 09, 2021, 07:20 AM IST
Daily Horoscope| ದಿನಭವಿಷ್ಯ: ಧನುಸ್ಸು ರಾಶಿಯವರಿಗೆ ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ!

ಸಾರಾಂಶ

* 09 ನವೆಂಬರ್ 2021 ಮಂಗಳವಾರದ ಭವಿಷ್ಯ * ಧನುಸ್ಸು ರಾಶಿಯವರಿಗೆ ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ(Aries): ಮಕ್ಕಳಿಂದ ನಷ್ಟ ಸಂಭವ, ಸಹೋದರರಿಗಾಗಿ ಹಣನಷ್ಟ, ಆರೋಗ್ಯದಲ್ಲಿ ನಷ್ಟ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೇನು ಅಭಿಷೇಕ ಮಾಡಿಸಿ

ವೃಷಭ(Taurus): ಲಾಭ ಸಮೃದ್ಧಿ, ಆರೋಗ್ಯದ ಕಡೆ ಗಮನವಿರಲಿ, ಸ್ತ್ರೀಯರಿಂದ ನಷ್ಟ, ಅಕ್ಕಿ ದಾನ ಮಾಡಿ

ಮಿಥುನ(Gemini): ಉತ್ಕೃಷ್ಟ ಫಲಗಳಿದ್ದಾವೆ, ಕಾರ್ಯ ಸಾಧನೆಯ ದಿನ, ಪ್ರತಿಭಾಶಕ್ತಿ ಜಾಗೃತವಾಗುತ್ತದೆ, ಶತ್ರುಗಳ ಕಾಟ, ಕೃಷ್ಣ ಪ್ರಾರ್ಥನೆ ಮಾಡಿ

ಕಟಕ(Cancer): ಆರೋಗ್ಯದಲ್ಲಿ ವ್ಯತ್ಯಾಸ, ಬಾಲಾರಿಷ್ಟ ಶಾಂತಿ ಮಾಡಿಸಿ, ಸಂಗಾತಿಯಿಂದ ಸಹಕಾರ, ಮಿಶ್ರಫಲಗಳಿದ್ದಾವೆ, ಚಂದ್ರಪೀಡಾ ಪರಿಹಾರ ಸ್ತೋತ್ರ ಪಠಿಸಿ

ಗೋಡೆ ಅಂದ ಹೆಚ್ಚಿಸುವ ಗಡಿಯಾರಕ್ಕೂ ಇದೆ ವಾಸ್ತು ನಂಟು!

ಸಿಂಹ(Leo): ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ, ಶ್ರಮಕ್ಕೆ ಫಲ ಸಿಗದಂತಾಗುತ್ತದೆ, ಸೂರ್ಯ ಪ್ರಾರ್ಥನೆ ಮಾಡಿ

ಕನ್ಯಾ(Virgo): ಅನುಕೂಲದ ವಾತಾವರಣ, ಶುಭಫಲಗಳಿವೆ, ಹಣಕಾಸಿನ ವಿಚಾರದಲ್ಲಿ ಕೊಂಚ ಪೇಚಾಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ತುಲಾ(Libra): ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ(Scorpio): ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ

ಈ ರಾಶಿಯವರಿಗೆ ಈಗ ಪ್ರೀತಿ ಪ್ರೇಮ ಪ್ರಣಯದ ಸಮಯ!

ಧನುಸ್ಸು(Sagittarius): ಗಜಕೇಸರಿ ಯೋಗದ ದಿನ, ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ, ಶನಿ ಪ್ರಾರ್ಥನೆ ಮಾಡಿ

ಮಕರ(Capricorn): ಆತಂಕ ಬೇಡ, ಸಹೋದರರಿಂದ ಸಹಕಾರ, ಆರೋಗ್ಯದ ಕಡೆ ಗಮನಕೊಡಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕುಂಭ(Aquarius): ಶುಭಫಲಗಳಿದ್ದಾವೆ, ಸಹೋದರರಿಂದ ಸಹಾಯ, ಕುಜ ಪ್ರಾರ್ಥನೆಯಿಂದ ಶುಭಫಲ

ಮೀನ(Pisces): ಸ್ತ್ರೀಯರಿಂದ, ಗುರುಗಳಿಂದ ಅನುಕೂಲ,ಮಕ್ಕಳಿಂದ ಸಹಕಾರ, ಚಾಲಕರಿಗೆ ಅನುಕೂಲ, ಸ್ತ್ರೀಯರ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

PREV
Read more Articles on
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!