Daily Horoscope| ದಿನಭವಿಷ್ಯ: ಮಕರ ರಾಶಿಯವರೇ ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ!

Published : Nov 14, 2021, 06:19 AM ISTUpdated : Nov 14, 2021, 06:33 AM IST
Daily Horoscope| ದಿನಭವಿಷ್ಯ: ಮಕರ ರಾಶಿಯವರೇ  ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ!

ಸಾರಾಂಶ

* 14 ನವೆಂಬರ್ 2021 ಭಾನುವಾರದ ಭವಿಷ್ಯ * ಮಕರ ರಾಶಿಯವರೇ  ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಜನರಲ್ಲಿ ಅಶಾಂತಿ, ಕೆಲಸದಲ್ಲಿ ಆತಂಕ, ಬುದ್ಧಿ ಶಕ್ತಿ ಕುಂಠಿತವಾಗಲಿದೆ,  ದುರ್ಗಾ ಪ್ರಾರ್ಥನೆ ಮಾಡಿ

ವೃಷಭ - ಆತಂಕದ ವಾತಾವರಣ ದೂರಾಗಲಿದೆ, ಮಾನಸಿಕ ಅಸಮಧಾನ, ಇತರರಿಗೆ ತೊಂದರೆಯಾಗದಂತೆ ವರ್ತಿಸಿ, ದುರ್ಗಾ ಸ್ತೋತ್ರ ಪಠಿಸಿ

ಮಿಥುನ - ಸಮಾಧಾನವೂ ಇರಲಿದೆ, ಆದರೆ ಆತಂಕದ ವಾತಾವರಣವೂ ಇದೆ, ಆರೋಗ್ಯದ ಕಡೆ ಗಮನವಿರಲಿ, ವಿಷ್ಣು ಸಹಸ್ರನಾಮ ಪಠಿಸಿ

ಕಟಕ - ಸಾಮಾಧಾನ ಇರಲಿ, ಕುಟುಂಬದಲ್ಲಿ ಸಮಸ್ಯೆ, ಕ್ಲಿಷ್ಟಕರ ವಾತಾವರಣ, ಸಂಗಾತಿಯಲ್ಲಿ ಮನಸ್ತಾಪ ಸಾಧ್ಯತೆ, ದುರ್ಗಾ ಕವಚ ಪಠಿಸಿ

 

ಈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ!

ಸಿಂಹ - ಧನ ಸಮೃದ್ಧಿ, ಬಲ ಕುಗ್ಗಲಿದೆ, ಆದಿತ್ಯ ಹೃದಯ ಪಾರಾಯಣದಿಂದ ಉತ್ತಮ ಫಲ

ಕನ್ಯಾ - ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ, ಶುಭಫಲವೂ ಇದೆ, ಅಂಜಿಕೆಯ ವಾತಾವರಣ, ಸುದರ್ಶನ ಮಂತ್ರ ಪಠಿಸಿ

ತುಲಾ- ವ್ಯಾಪಾರಿಗಳು ಜಾಗ್ರತೆ ವಹಿಸಿ, ಕೊಂಚ ಸಮಸ್ಯೆಗಳಾಗುವ ಸಾಧ್ಯತೆ ಇದೆ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ಸಮೃದ್ಧಿಯ ಫಲಗಳಿದ್ದಾವೆ, ಸ್ತ್ರೀಯರಿಂದ ಮನಸ್ತಾಪ, ಸುವಾಸಿನಿ ಪೂಜೆ ಮಾಡಿ, ಸ್ತ್ರೀಯರಿಗೆ ಮಂಗಲದ್ರವ್ಯ ಸಮರ್ಪಿಸಿ

ಈ ಮೂರು ರಾಶಿಯವರ ಜೊತೆ ಪ್ರಣಯ ಓಕೆ, ದಾಂಪತ್ಯ ಜೋಕೆ!

ಧನುಸ್ಸು: ನಂಬಿಕೆ ಇಟ್ಟು ಮಾಡಿದ ಕೆಲಸ ಇಂದು ಕೈಗೂಡಲಿದೆ. ನಿಮ್ಮ ಪಾಡಿಗೆ ನೀವು ಇದ್ದು ಬಿಡುವುದು ಒಳಿತು. ಆರೋಗ್ಯದಲ್ಲಿ ವ್ಯತ್ಯಯ.

ಮಕರ: ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ. ಹೊಸ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ. ದಿನವಿಡೀ ಸಂತೋಷ ಇರಲಿದೆ

ಕುಂಭ: ಹೆಚ್ಚು ಮಾತು ಏನೂ ಪ್ರಯೋಜನಕ್ಕೆ ಬರುವುದಿಲ್ಲ. ಅದಕ್ಕೆ ಬದಲಾಗಿ ಕಾಯಕದಿಂದಲೇ ಲಾಭ ಎನ್ನುವುದು ತಿಳಿಯಲಿದೆ.

ಮೀನ : ತಂದೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿದೆ. ಮತ್ತೊಬ್ಬರ ಬಗ್ಗೆ ಟೀಕೆ ಮಾಡುದು ನಿಲ್ಲಿಸಿ. ಗೆಲುವು ನಿಮ್ಮದಾಗಲಿದೆ

 

PREV
Read more Articles on
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!