ದಿನ ಭವಿಷ್ಯ: ಮಕರ ರಾಶಿಯವರ ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ!

Published : Sep 14, 2021, 07:17 AM ISTUpdated : Sep 14, 2021, 07:51 AM IST
ದಿನ ಭವಿಷ್ಯ: ಮಕರ ರಾಶಿಯವರ ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ!

ಸಾರಾಂಶ

* 14 ಸಪ್ಟೆಂಬರ್ 2021 ಮಂಗಳವಾರದ ಭವಿಷ್ಯ * ಮಕರ ರಾಶಿಯವರ ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ! * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಸಂಗಾತಿಯಿಂದ ಸಮಾಧಾನದ ಮಾತುಗಳು, ವಸ್ತು ನಷ್ಟ, ಪೇಚಾಡುವ ಸಾಧ್ಯತೆ ಇದೆ, ಎಚ್ಚರವಾಗಿರಿ. ಕಾರ್ತವೀರ್ಯಾರ್ಜುನ ಮಂತ್ರ ಪಠಿಸಿ

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ಮಾತಿನಲ್ಲಿ ಎಚ್ಚರಿಕೆ ಇರಲಿ, ವಸ್ತು ಪ್ರಾಪ್ತಿ, ವಾಕ್ ಸರಸ್ವತಿ ಪ್ರಾರ್ಥನೆ ಮಾಡಿ

ಮಿಥುನ - ಭದ್ರಯೋಗ, ಹಂಸ ಯೋಗದ ಫಲಗಳಿಂದ ಅನುಕೂಲ, ಉತ್ತಮ ಫಲಗಳನ್ನು ಕಾಣುತ್ತೀರಿ ನಾಗ ಪ್ರಾರ್ಥನೆ ಮಾಡಿ

ಕಟಕ - ಕೃಷಿಕರಿಗೆ, ಹೈನುಗಾರಿಕೆಯವರಿಗೆ, ದ್ರವ ವ್ಯಾಪಾರಿಗಳಿಗೆ ಅನುಕೂಲ, ಅಜೀರ್ಣತೆ ಕಾಡಲಿದೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಬೆಕ್ಕಷ್ಟೇ ಅಲ್ಲ, ಈ ಪ್ರಾಣಿಗಳು ಅಡ್ಡಬಂದರೂ ಅಪಶಕುನ!

ಸಿಂಹ - ಸಹೋದರರಲ್ಲಿ ಕಲಹ, ಹಿರಿಯರ ಸಹಕಾರ, ಗುರು ಮಂದಿರಕ್ಕೆ ಕಡಲೆ ದಾನ ಮಾಡಿ

ಕನ್ಯಾ - ವ್ಯಾಪಾರಿಗಳಿಗೆ ಸಮೃದ್ಧಿ, ಕುಟುಂಬದಲ್ಲಿ ಸ್ತ್ರೀಯರಿಗೆ ಬಲ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಗಣಪತಿ ಪೂಜೆ ಮಾಡಿ

ತುಲಾ - ಸಮೃದ್ಧಿಯ ದಿನ, ಹೊಸ ಉದ್ಯೋಗ ಸಿಗಲಿದೆ, ಅನುಕೂಲದ ದಿನ, ಸರ್ಕಾರಿ ಕೆಲಸದವರಿಗೆ ಅನುಕೂಲ, ಅಮ್ಮನವರಿಗೆ ಕೆಂಪು ಹೂವು ಕೊಡಿ

ವೃಶ್ಚಿಕ - ಸಂಪಾದಿಸಿದ ಹಣ ವ್ಯಯ, ಸರ್ಕಾರಿ ನೌಕರರಿಗೆ ಅನುಕೂಲ, ಶ್ರೀಸೂಕ್ತ ಮಂತ್ರ ಪಠಿಸಿ

ಕಷ್ಟ ಪಟ್ಟರೂ ಸಿರಿವಂತರಾಗುತಿಲ್ಲವೇ? ದಾರಿದ್ರ್ಯ ಯೋಗವಿರಬಹುದು!

ಧನುಸ್ಸು - ಸಂಗಾತಿಯಿಂದ ಕೊರಗು, ಉತ್ಸಾಹ ಕಡಿಮೆಯಾಗಲಿದೆ, ಭಯದ ವಾತಾವರಣ, ಆಂಜನೇಯ ಪ್ರಾರ್ಥನೆ ಮಾಡಿ

ಮಕರ - ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ ಇದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕುಂಭ - ಆರೋಗ್ಯದಲ್ಲಿ ಏರುಪೇರು, ಮನಸ್ಸು ಕುಗ್ಗಲಿದೆ, ಮಾತಿಗೆ ಬೆಲೆ ಇರುವುದಿಲ್ಲ, ನಾರಾಯಣ ಸ್ಮರಣೆ ಮಾಡಿ

ಮೀನ - ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಹಣಕಾಸಿಗೆ ತೊಂದರೆ ಇರುವುದಿಲ್ಲ, ಆದರೆ ಕೊಂಚ ನಷ್ಟವೂ ಇದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು