ದಿನ ಭವಿಷ್ಯ: ಕುಂಭ ರಾಶಿಯವರಿಗೆ ಶುಭಫಲ, ಉಳಿದ ರಾಶಿಫಲ ಹೇಗಿದೆ?

Published : Jul 15, 2021, 07:46 AM ISTUpdated : Jul 15, 2021, 08:03 AM IST
ದಿನ ಭವಿಷ್ಯ: ಕುಂಭ ರಾಶಿಯವರಿಗೆ ಶುಭಫಲ, ಉಳಿದ ರಾಶಿಫಲ ಹೇಗಿದೆ?

ಸಾರಾಂಶ

* 15 ಜುಲೈ 2021 ಗುರುವಾರದ ಭವಿಷ್ಯ * ಮಿಥುನ ರಾಶಿಯವರ ಕುಟುಂಬದಲ್ಲಿ ಕಲಹ * ವೃಶ್ಚಿಕ ರಾಶಿಯವರಿಗೆ ಸ್ತ್ರೀಯರಿಂದ ತೊಡಕು * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಮಾನಸಿಕವಾಗಿ ಏರುಪೇರು, ಸ್ವಲ್ಪ ಕಷ್ಟದ ಜೀವನ, ಮಹಾಗಣಪತಿ ಪ್ರಾರ್ಥನೆ ಮಾಡಿ

ವೃಷಭ - ಧನ ಸಮೃದ್ಧಿ, ಮಾತಿನಿಂದ ಕಾರ್ಯ ಸಾಧನೆ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ಕುಟುಂಬದಲ್ಲಿ ಕಲಹ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

ಕಟಕ - ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಅಸಮಧಾನದ ದಿನ, ಅಮ್ಮನವರ ಪ್ರಾರ್ಥನೆ, ನವಗ್ರಹ ಸ್ತೋತ್ರ ಪಠಿಸಿ

ರಾಶಿ ಪ್ರಕಾರ, ಪ್ರೀತಿಯಿಂದ ನಿಮ್ಮನ್ನು ದೂರವಿಡುವುದು ಏನು?

ಸಿಂಹ - ಮಾನಸಿಕವಾಗಿ ಕುಗ್ಗುವಿರಿ, ಕಾರ್ಯ ಸ್ಥಳದಲ್ಲಿ ಅಪಮಾನ, ಮಕ್ಕಳಿಂದ ಸಹಾಯ, ಚಂದ್ರನ ಪ್ರಾರ್ಥನೆ ಮಾಡಿ

ಕನ್ಯಾ - ವ್ಯಾಪಾರಿಗಳಿಗೆ ಅಸಮಧಾನ, ಕೆಲಸದಲ್ಲಿ ಆಯಾಸ, ಅಡ್ಡಿ ಆತಂಕಗಳಿದ್ದಾವೆ, ನವಗ್ರಹಪೀಡಾಪರಿಹಾರ ಸ್ತೋತ್ರ ಪಠಿಸಿ

ತುಲಾ - ವ್ಯಾಪಾರಿಗಳಿಗೆ ನಷ್ಟ, ಉದ್ಯೋಗಿಗಳಿಗೆ ಅಸಮಧಾನ, ಅಮ್ಮನವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಸ್ತ್ರೀಯರಿಂದ ತೊಡಕು, ಅದೃಷ್ಟ ಹೀನತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಸೆಲೆಬ್ರಿಟಿಗಳೇಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಮಾಡಿಸ್ತಾರೆ?

ಧನುಸ್ಸು - ಗಜಕೇಸರಿ ಯೋಗದ ದಿನ, ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ, ಶನಿ ಪ್ರಾರ್ಥನೆ ಮಾಡಿ

ಮಕರ - ಆತಂಕ ಬೇಡ, ಸಹೋದರರಿಂದ ಸಹಕಾರ, ಆರೋಗ್ಯದ ಕಡೆ ಗಮನಕೊಡಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕುಂಭ - ಶುಭಫಲಗಳಿದ್ದಾವೆ, ಸಹೋದರರಿಂದ ಸಹಾಯ, ಕುಜ ಪ್ರಾರ್ಥನೆಯಿಂದ ಶುಭಫಲ

ಮೀನ - ಸ್ತ್ರೀಯರಿಂದ, ಗುರುಗಳಿಂದ ಅನುಕೂಲ,ಮಕ್ಕಳಿಂದ ಸಹಕಾರ, ಚಾಲಕರಿಗೆ ಅನುಕೂಲ, ಸ್ತ್ರೀಯರ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು