Daily Horoscope| ದಿನಭವಿಷ್ಯ: ಕಟಕ ರಾಶಿಯವರಿಗೆ ಅಂಜಿಕೆ ಭಯ, ಮನಸ್ಸಿಗೆ ನೋವು!

Published : Oct 16, 2021, 08:24 AM ISTUpdated : Oct 16, 2021, 08:36 AM IST
Daily Horoscope| ದಿನಭವಿಷ್ಯ: ಕಟಕ ರಾಶಿಯವರಿಗೆ ಅಂಜಿಕೆ ಭಯ, ಮನಸ್ಸಿಗೆ ನೋವು!

ಸಾರಾಂಶ

* 16 ಅಕ್ಟೋಬರ್ 2021 ಶನಿವಾರದ ಭವಿಷ್ಯ * ಕಟಕ ರಾಶಿಯವರಿಗೆ ಅಂಜಿಕೆ ಭಯ, ಮನಸ್ಸಿಗೆ ನೋವು * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಮಾತಿನಲ್ಲಿ ಬಲವಿಲ್ಲ, ಸ್ತ್ರೀಯರ ಸಹಕಾರವಿಲ್ಲ, ಕಲಾವಿದರಿಗೆ ಹಿನ್ನಡೆ, ಮನಸ್ಸಿಗೆ ನೋವು, ಅಮ್ಮನವರ ಪ್ರಾರ್ಥನೆ ಮಾಡಿ

ವೃಷಭ - ದೇಹಬಲ ಕುಗ್ಗಲಿದೆ, ಸ್ತ್ರೀಯರು ಎಚ್ಚರವಾಗಿರಿ, ಕುಟುಂಬದಲ್ಲಿ ಸಹಕಾರ, ಮಕ್ಕಳಿಂದ ವ್ಯಥೆ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ಕೃಷಿಕರು ಎಚ್ಚರವಾಗಿರಿ, ವಿಷಜಂತುಗಳಿಂದ ಭಯ, ಕೆಲಸಕ್ಕೆ ಅಡ್ಡಿಯಾಗಲಿದೆ, ಬುದ್ಧಿ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ - ಅಂಜಿಕೆ ಭಯ, ಮನಸ್ಸಿಗೆ ನೋವು, ಸಹೋದರಿಯರಿಂದ ಅಸಮಧಾನ, ಅಮ್ಮನವರ ಪ್ರಾರ್ಥನೆ ಮಾಡಿ

ಜೀವನದಲ್ಲಿ ಯಶಸ್ಸು ಪಡೆಯಲು ಭಗವಂತನನ್ನು ಹೀಗೆ ಆರಾಧಿಸಿ...

 

ಸಿಂಹ - ಹಣಕಾಸು ಕೊಂಚ ಖರ್ಚಾಗಲಿದೆ, ಸಮೃದ್ಧಿಗಾಗಿ 108 ಬಾರಿ ಮಹಾಲಕ್ಷ್ಮೀ ಮಂತ್ರ ಪಠಿಸಿ

ಕನ್ಯಾ - ನಷ್ಟ ಸಂಭವ, ಆರೋಗ್ಯದ ಕಡೆ ಗಮನವಿರಲಿ, ಉಳಿದಂತೆ ಎಲ್ಲವೂ ಅನುಕೂಲಕರವಾಗಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ತುಲಾ - ಉತ್ಕೃಷ್ಟ ಲಾಭದ ದಿನ, ಸಮ ಮನಸ್ಥಿತಿ ಇರಲಿ, ಸಹೋದರರ ಮಾರ್ಗದರ್ಶನ ಸಿಗಲಿದೆ, ಲಲಿತಾ ಸಹಸ್ರನಾಮ ಪಠಿಸಿ

ವೃಶ್ಚಿಕ - ಉದ್ಯೋಗಿಗಳು ಎಚ್ಚರವಾಗಿರಬೇಕು, ಸ್ತ್ರೀಯರಿಗೆ ಜಾಗ್ರತೆ ಬೇಕು, ಕೊಂಚ ಅಸಮಧಾನ ಇರಲಿದೆ, ದುರ್ಗಾ ದೇವಸ್ಥಾನಕ್ಕೆ ಕೆಂಪು ಹೂವನ್ನು ಕೊಟ್ಟು ಬನ್ನಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

 

ಧನುಸ್ಸು - ಮನಸ್ಸಿಗೆ ಸಮಾಧಾನ, ನಷ್ಟ ಸಂಭವ, ಶಾಂತಿ ಇರಲಿದೆ,  ಗುರು ಸ್ಮರಣೆ ಮಾಡಿ

ಮಕರ - ಮನಸ್ಸಿಗೆ ಸಮಾಧಾನ, ಸಹೋದರರು ಸ್ತ್ರೀಯರಿಂದ ಸಹಕಾರ, ಸಂಗಾತಿಯಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಉತ್ತಮ ಭೋಜನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಮಕ್ಕಳಿಂದ ಅನುಕೂಲ, ಲಾಭದ ದಿನ, ಹಣಕಾಸಿನಲ್ಲಿ ಎಚ್ಚರಿಕೆ, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಅನುಕೂಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಶುಕ್ರವಾರ ಈ ರಾಶಿಗೆ ಶುಭ, ಅದೃಷ್ಟ
ಇಂದು ಗುರುವಾರ ಈ ರಾಶಿಗೆ ಶುಭ, ಅದೃಷ್ಟ