Daily Horoscope ದಿನ ಭವಿಷ್ಯ: ಮಕರ ರಾಶಿಗಿಂದು ಲಾಭದ ದಿನ

Published : Nov 17, 2021, 07:18 AM IST
Daily Horoscope ದಿನ ಭವಿಷ್ಯ:  ಮಕರ ರಾಶಿಗಿಂದು ಲಾಭದ ದಿನ

ಸಾರಾಂಶ

 ಮಕರ ರಾಶಿಗಿಂದು ಲಾಭದ ದಿನ  ..? ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

 ಮೇಷ(Aries)- ದಾಂಪತ್ಯ ಭಾವದಲ್ಲಿ ಏರುಪೇರು, ಮಿತ್ರರಲ್ಲಿ ಅಪನಂಬಿಕೆ, ವ್ಯಾಪಾರದಲ್ಲಿ ಮೋಸ, ಅಮ್ಮನವರ ಪ್ರಾರ್ಥನೆ ಮಾಡಿ

ವೃಷಭ(Taurus)- ಶುಭ ಫಲಗಳಿದ್ದಾವೆ, ಬಂಧುಗಳ ಸಹಕಾರ, ಅನುಕೂಲದ ದಿನ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ(Gemini)- ಸಹೋದರರಿಂದ ಸಹಕಾರ, ಮಕ್ಕಳ ವಿಷಯವಾಗಿ ಕಲಹ, ಬುದ್ಧಿ ಮಂಕಾಗಲಿದೆ, ಹರಿಹರರ ಪ್ರಾರ್ಥನೆ ಮಾಡಿ

ಕಟಕ(Cancer) - ತಪ್ಪನ್ನೇ ಹುಡುಕುತ್ತಾ ಹೋದರೆ ಮನಸ್ಸು ಕೆಡಲಿದೆ. ಇರುವುದರಲ್ಲಿ ಸಂತೋಷವನ್ನು ಹುಡುಕಿಕೊಳ್ಳಿ. ಅತಿಯಾದ ಆಸೆ ಬೇಡ.

ಸಿಂಹ(Leo)- ಸಹೋದರರಲ್ಲಿ ಕಲಹ, ಹಿರಿಯರ ಸಹಕಾರ, ಗುರು ಮಂದಿರಕ್ಕೆ ಕಡಲೆ ದಾನ ಮಾಡಿ

ಕನ್ಯಾ(Virgo) - ವ್ಯಾಪಾರಿಗಳಿಗೆ ಸಮೃದ್ಧಿ, ಕುಟುಂಬದಲ್ಲಿ ಸ್ತ್ರೀಯರಿಗೆ ಬಲ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಗಣಪತಿ ಪೂಜೆ ಮಾಡಿ

ತುಲಾ(Libra)- ಸಮೃದ್ಧಿಯ ದಿನ, ಹೊಸ ಉದ್ಯೋಗ ಸಿಗಲಿದೆ, ಅನುಕೂಲದ ದಿನ, ಸರ್ಕಾರಿ ಕೆಲಸದವರಿಗೆ ಅನುಕೂಲ, ಅಮ್ಮನವರಿಗೆ ಕೆಂಪು ಹೂವು ಕೊಡಿ

ವೃಶ್ಚಿಕ(Scorpio)- ಗುರುಬಲದಿಂದ ಶುಭಕಾಲ, ಹಿರಿಯರಿಂದ ಅನುಕೂಲ, ಸಮಾಧಾನದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಧನುಸ್ಸು(Sagittarius)- ಆರೋಗ್ಯದ ಕಡೆ ಗಮನವಹಿಸಿ, ಇಷ್ಟ ವಸ್ತು ನಷ್ಟ, ಧಾರ್ಮಿಕ ಕಾರ್ಯಗಳಿಗೆ ಅಡ್ಡಿ, ಗುರು ಪ್ರಾರ್ಥನೆ ಮಾಡಿ

ಮಕರ(Capricorn)- ಸಂಗಾತಿಯಿಂದ ಲಾಭ, ಕೃಷಿಕರಿಗೆ ಲಾಭ, ಶಶಯೋಗದಿಂದ ಕಲ್ಲು, ಮಣ್ಣು, ಸಿಮೆಂಟ್ ವ್ಯಾಪಾರಿಗಳಿಗೆ ಲಾಭ, ಈಶ್ವರ ಪ್ರಾರ್ಥನೆ ಮಾಡಿ

ಕುಂಭ(Aquarius) - ಸ್ತ್ರೀಯರಿಗೆ ಉತ್ತಮ ದಿನ, ಕೆಲಸಕ್ಕೆ ತಕ್ಕ ಫಲ ಸಿಗಲಿದೆ, ಲಾಭ ಸಮೃದ್ಧಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ(Pisces)- ಕಾರ್ಯ ಕ್ಷೇತ್ರದಲ್ಲಿ ಉತ್ತಮ ಫಲ, ಹಣ ಸಮೃದ್ಧಿ, ಪಿತೃದೇವತೆಗಳ ಆರಾಧನೆ ಮಾಡಿ

PREV
Read more Articles on
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು