ದಿನಭವಿಷ್ಯ: ಈ ರಾಶಿಯವರಿಗೆ ಕುಟುಂಬದೊಂದಿಗೆ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ!

Published : Oct 17, 2021, 07:10 AM ISTUpdated : Oct 17, 2021, 07:24 AM IST
ದಿನಭವಿಷ್ಯ: ಈ ರಾಶಿಯವರಿಗೆ ಕುಟುಂಬದೊಂದಿಗೆ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ!

ಸಾರಾಂಶ

* 17 ಅಕ್ಟೋಬರ್ 2021 ಭಾನುವಾರದ ಭವಿಷ್ಯ * ಈ ರಾಶಿಯವರಿಗೆ ಕುಟುಂಬದೊಂದಿಗೆ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಸಹೋದರರಿಂದ ಅನುಕೂಲ, ಮಾತಿನಿಂದ ಕಾರ್ಯಸಿದ್ಧಿ, ಸ್ತ್ರೀಯರಿಗೆ ಅನುಕೂಲ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ಲಕ್ಷ್ಮೀನಾರಾಯಣ ಪ್ರಾರ್ಥನೆ ಮಾಡಿ

ವೃಷಭ - ಸ್ತ್ರೀಯರಿಗೆ ವಿಶೇಷ ದಿನ, ಧನ ಸಮೃದ್ಧಿಯ ದಿನ, ಸೋದರ ಸಂಬಂಧಿ ಅನುಕೂಲ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಮಿಥುನ - ಭದ್ರಯೋಗ ಪ್ರಾಪ್ತಿ, ಧನ ಸಮೃದ್ಧಿ, ಸೋದರ ಸಂಬಂಧಿಗಳಿಂದ ಅನುಕೂಲ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಕಟಕ- ದ್ರವ ವ್ಯಾಪಾರಿಗಳಿಗೆ, ಕೃಷಿಕರಿಗೆ ಲಾಭದ ದಿನ, ಎಚ್ಚರಿಕೆ ಇರಲಿ, ಕೃಷ್ಣನಿಗೆ ತುಳಸಿ ಪ್ರಾರ್ಥನೆ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

 

ಸಿಂಹ - ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ, ಗುರುಗಳ ಮಾರ್ಗದರ್ಶನ ಪಡೆಯಿರಿ, ಸಾಲದಿಂದ ದೂರವಿರಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕನ್ಯಾ - ಲಾಭ ಸಮೃದ್ಧಿ, ವೃತ್ತಿಯಲ್ಲಿ ಅನುಕೂಲ, ಸಮಾಧಾನ ಇರಲಿದೆ, ನಾರಾಯಣ ಸ್ಮರಣೆ ಮಾಡಿ

ತುಲಾ - ಹಣಕಾಸಿನಲ್ಲಿ ಎಚ್ಚರಿಕೆ ಇರಲಿ, ಕುಟುಂಬದೊಂದಿಗೆ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಕುಲದೇವತಾಪ್ರಾರ್ಥನೆ ಮಾಡಿ

ವೃಶ್ಚಿಕ - ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಮಂಗಳಕಾರ್ಯಗಳ ಚಾಲನೆ, ಅನುಕೂಲದ ವಾತಾವರಣ, ಪಿತೃದೇವತೆಗಳ ಸ್ಮರಣೆ ಮಾಡಿ

ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?

 

ಧನುಸ್ಸು: ಹೊಸದನ್ನು ತಿಳಿಯಲು ಹಿಂಜರಿಕೆ ಬೇಡ. ನೀವು ಕಷ್ಟಪಟ್ಟು ಮಾಡಿದ ಕಾರ್ಯಗಳಿಗೆ ಸರಿಯಾದ ಪ್ರತಿಫಲ ಪಡೆದುಕೊಳ್ಳಲಿದ್ದೀರಿ.

ಮಕರ: ಮೇಲಾಧಿಕಾರಿಗಳ ಮಾತಿಗೆ ಕಟ್ಟು ಬೀಳಬೇಕಾಗಿ ಬರಬಹುದು. ಹೆಚ್ಚು ಮಾತು, ಕಡಿಮೆ ಸಂಪಾದನೆ. ನೆಮ್ಮದಿ ಇರಲಿ

ಕುಂಭ: ಮತ್ತೊಬ್ಬರೊಂದಿಗೆ ನಿಮ್ಮನ್ನು ನೀವು ಹೋಲಿಕೆ ಮಾಡುತ್ತಾ ಕೂರಬೇಡಿ. ಯಾವ ಕೆಲಸ ಯಾವಾಗ ಮಾಡಬೇಕು ಎಂದು ಪಟ್ಟಿ ಮಾಡಿ.

ಮೀನ: ಸುತ್ತಾಟಗಳು ಹೆಚ್ಚಾಗಲಿವೆ. ಇದರಿಂದ ಮುಂದೆ ನಿಮಗೆ ಹೆಚ್ಚು ಅನುಕೂಲ ಆಗಲಿದೆ. ಗೆಲುವು ಅಷ್ಟು ಸುಲಭಕ್ಕೆ ನಿಮ್ಮ ಪಾಲಾಗದು

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು