Daily Horoscope| ದಿನಭವಿಷ್ಯ: ಈ ರಾಶಿಯವರಿಗೆ ಹಣಕಾಸಿನ ಖರ್ಚು, ಕುಟುಂಬದಲ್ಲಿ ಕಿರಿಕಿರಿ!

Published : Oct 18, 2021, 07:17 AM ISTUpdated : Oct 18, 2021, 07:32 AM IST
Daily Horoscope| ದಿನಭವಿಷ್ಯ: ಈ ರಾಶಿಯವರಿಗೆ ಹಣಕಾಸಿನ ಖರ್ಚು, ಕುಟುಂಬದಲ್ಲಿ ಕಿರಿಕಿರಿ!

ಸಾರಾಂಶ

* 18 ಅಕ್ಟೋಬರ್ 2021 ಸೋಮವಾರದ ಭವಿಷ್ಯ * ಈ ರಾಶಿಯವರಿಗೆ ಹಣಕಾಸಿನ ಖರ್ಚು, ಕುಟುಂಬದಲ್ಲಿ ಕಿರಿಕಿರಿ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ  

ಮೇಷ(Aries):ಬೆಲೆ ಬಾಳುವ ವಸ್ತುಗಳ ಬಗ್ಗೆ ಸೂಕ್ತ ರಕ್ಷಣೆ ಮಾಡಿಕೊಳ್ಳುವಿರಿ. ಧನಾಗಮನವಾಗಲಿದೆ. ದುಷ್ಟರಿಂದ ದೂರ ಇರುವುದು ಒಳ್ಳೆಯದ್ದು.

ವೃಷಭ(Taurus):ಫಲವತ್ತಾದ ಭೂಮಿಯಲ್ಲಿ ಒಳ್ಳೆಯ ಬೆಳೆ ಬರುವಂತೆ ನಿಮ್ಮಲ್ಲಿರುವ ಒಳ್ಳೆಯ ಗುಣವನ್ನು ಬಳಸಿಕೊಂಡರೆ ಒಳ್ಳೆಯ ಲಾಭ ಬರಲಿದೆ.

ಮಿಥುನ(Gemini):ಸ್ಥಳೀಯ ಮಟ್ಟದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಮನೆಯಲ್ಲಿ ನಡೆಯುವ ಶುಭ ಸಮಾರಂಭಗಳಿಗೆ ಪೂರ್ವ ತಯಾರಿ ಮುಗಿಯಲಿದೆ.

ಕಟಕ(Cancer):ಮನೆ ಮತ್ತು ಮನವನ್ನು ಶುಚಿಯಾಗಿ ಇಟ್ಟುಕೊಳ್ಳಿ. ಇದರಿಂದ ಮನಶಾಂತಿ ಹೆಚ್ಚಾಗುತ್ತದೆ. ಸ್ವಚ್ಛತೆಯೇ ದೇವರು.

ವಾಸ್ತು ಪ್ರಕಾರ ಮನೆಯಲ್ಲಿ ಚಪ್ಪಲಿಯನ್ನು ಈ ದಿಕ್ಕಿನಲ್ಲಿಟ್ಟರೆ ಕ್ಷೇಮ

ಸಿಂಹ(Leo):ಸ್ವಂತ ವ್ಯಾಪಾರಿಗಳಿಗೆ ಅನುಕೂಲದ ದಿನ, ನಷ್ಟ ಸಂಭವ, ಎಚ್ಚರಿಕೆ ಅಗತ್ಯವಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕನ್ಯಾ(Virgo):ಸಂಗಾತಿಯ ಸಹಕಾರ, ಮನಸ್ಸಿಗೆ ಶಾಂತಿ ಇರಲಿದೆ, ನಷ್ಟ ಸಂಭವ, ಎಚ್ಚರಿಕೆ ಅಗತ್ಯ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ತುಲಾ(Libra):ಹಣಕಾಸಿನ ಖರ್ಚು, ಕುಟುಂಬದಲ್ಲಿ ಕಿರಿಕಿರಿ, ಹಿರಿಯರಿಗೆ ನಮಸ್ಕರಿಸಿ, ಗೊಂದಲದ ದಿನ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ(Scorpio): ಸ್ತ್ರೀಯರಿಗೆ ವಿಶೇಷ ಫಲ, ವ್ಯಾಪಾರಿಗಳಿಗೆ ಉತ್ತಮ ದಿನ, ಸಹಕಾರದ ದಿನ, ಸಂಜೀವಿನಿ ಮಂತ್ರ ಪಠಿಸಿ

ಈ ರಾಶಿಯವರಿಗೆ ಈಗ ಪ್ರೀತಿ ಪ್ರೇಮ ಪ್ರಣಯದ ಸಮಯ!

ಧನುಸ್ಸು(Sagittarius): ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ

ಮಕರ(Capricorn): ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ

ಕುಂಭ(Aquarius): ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ

ಮೀನ(Pisces): ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ

PREV
Read more Articles on
click me!

Recommended Stories

ಇಂದು ರವಿವಾರ ಸರ್ವಾರ್ಥ ಸಿದ್ಧಿ ಯೋಗ ಜೊತೆ ರಾಜ ಪಂಚಕ ಯೋಗ, ಈ ರಾಶಿಗೆ ಬಂಪರ್‌ ಲಾಟರಿ ಅದೃಷ್ಟ
ಧನವಂತರಾಗುವ ಯೋಗ..ಭರ್ಜರಿ ಲಾಟರಿ, ಇಂದು ಸರ್ವಾರ್ಥ ಸಿದ್ಧಿ ಯೋಗದಿಂದ ಈ ರಾಶಿಗೆ ಅದೃಷ್ಟ