Daily Horoscope| ದಿನಭವಿಷ್ಯ: ಈ ರಾಶಿಯವರಿಗೆ ಅದೃಷ್ಟದ ದಿನ, ಅನುಕೂಲದ ವಾತಾವರಣ!

Published : Oct 19, 2021, 07:12 AM IST
Daily Horoscope| ದಿನಭವಿಷ್ಯ: ಈ ರಾಶಿಯವರಿಗೆ ಅದೃಷ್ಟದ ದಿನ, ಅನುಕೂಲದ ವಾತಾವರಣ!

ಸಾರಾಂಶ

* 19 ಅಕ್ಟೋಬರ್ 2021 ಮಂಗಳವಾರದ ಭವಿಷ್ಯ * ಈ ರಾಶಿಯವರಿಗೆ ಅದೃಷ್ಟದ ದಿನ, ಅನುಕೂಲದ ವಾತಾವರಣ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಮಾನಸಿಕ ಹಿಂಸೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಎಚ್ಚರಿಕೆ ಅಗತ್ಯವಿದೆ, ದೇವಿಗೆ ತುಪ್ಪದ ದೀಪ ಹಚ್ಚಿ

ವೃಷಭ - ಸ್ತ್ರೀಯರಿಗೆ ಉತ್ತಮ ಫಲ, ಸ್ತ್ರೀಯರಿಗೆ ಶುಭದಿನ, ಶ್ರಮ ಹೆಚ್ಚಾಗಿರಲಿದೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ನಾಗಾರಾಧನೆ ಮಾಡಿ

ಮಿಥುನ - ಕಾರ್ಯ ಸಿದ್ಧಿ, ಸ್ತ್ರೀಯರಿಗೆ ಉತ್ತಮ ಫಲ, ಶತ್ರುಗಳ ಕಾಟ, ಸಾಲ ಮಾಡಬೇಕಾದ ಪರಿಸ್ಥಿತಿ ಉಂಟಾಗಲಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕಟಕ - ಅದೃಷ್ಟದ ದಿನ, ಅನುಕೂಲದ ವಾತಾವರಣ, ಹೂವಿನ ವ್ಯಾಪಾರಿಗಳಿಗೆ, ಕೃಷಿಕರಿಗೆ ಸಮಾಧಾನದ ಫಲ, ದುರ್ಗಾ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಸಿಂಹ - ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಉತ್ತರವಾಗಲಿ. ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ ಹೆಚ್ಚು.

ಕನ್ಯಾ - ದುಷ್ಟರನ್ನು ಕಂಡರೆ ದೂರವಿರಿ. ಆಹಾರ ಕ್ರಮದಲ್ಲಿ ವ್ಯತ್ಯಯವಾಗಲಿದೆ. ಇಂದು ಸ್ವಾರ್ಥ ವ್ಯಕ್ತಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ.

ತುಲಾ - ನಿಧಾನವೇ ಪ್ರಧಾನವಾಗಿರಲಿ. ಮಕ್ಕಳ ವಿಚಾರದಲ್ಲಿ ಆತುರ ಪಡುವುದು ಬೇಡ. ವಾಹನ ಚಾಲನೆ ವೇಳೆ ಎಚ್ಚರಿಕೆ ಇರಲಿ.

ವೃಶ್ಚಿಕ - ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ. ನಿಮ್ಮ ಸಹಾಯಕ್ಕೆ ಬಂದ ವ್ಯಕ್ತಿಗಳ ಬಗ್ಗೆ ಗೌರವ ಇರಲಿ. ಎಲ್ಲವೂ ಒಳ್ಳೆಯದ್ದೇ ಆಗಲಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಧನುಸ್ಸು: ಹಬ್ಬಕ್ಕೆ ಮನೆಯಲ್ಲಿ ಪೂರ್ವ ತಯಾರಿಗಳು ಶುರುವಾಗಲಿವೆ. ಶುಭ ಕಾರ್ಯಗಳಿಗೆ ಇದು ಸಕಾಲ. ವ್ಯವಹಾರ ಪ್ರಗತಿ ಕಾಣಲಿದೆ

ಮಕರ: ಸಣ್ಣ ವ್ಯಾಪಾರಿಗಳಿಗೆ ಇಂದು ಹೆಚ್ಚಿನ ಲಾಭ ದೊರೆಯಲಿದೆ. ಒಳ್ಳೆಯ ಮಾತುಗಳಿಂದ ನಿಮ್ಮ ಮನಸ್ಸಿಗೂ ನೆಮ್ಮದಿ ದೊರಕುತ್ತದೆ.

ಕುಂಭ: ಅತಿಯಾದ ಆಸೆ ಬೇಡ. ಹಾಗೆಂದು ವಿರಾಗಿಯ ರೀತಿ ಕೂರುವುದೂ ಬೇಡ. ನಿಮ್ಮ ಪಾಲನ್ನು ನೀವು ಪಡೆದುಕೊಳ್ಳುವುದು ಲೇಸು.

ಮೀನ: ಮಕ್ಕಳಿಂದ ನೆಮ್ಮದಿ ದೊರೆಯಲಿದೆ. ಸಾಹಿತ್ಯದ ಕಡೆಗೆ ಆಸಕ್ತಿ ಹೆಚ್ಚಲಿದೆ. ಪರರ ಸಂತೋಷದಲ್ಲಿಯೇ ನಿಮ್ಮ ಸಂತೋಷ ಅಡಗಿದೆ.

 

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು