ದಿನ ಭವಿಷ್ಯ: ವೃಷಭ ರಾಶಿಯವರಿಗೆ ಸಮಾಧಾನದ ದಿನ, ತೊಡಕು ಇಲ್ಲ!

Published : Aug 21, 2021, 08:15 AM ISTUpdated : Aug 21, 2021, 08:24 AM IST
ದಿನ ಭವಿಷ್ಯ: ವೃಷಭ ರಾಶಿಯವರಿಗೆ ಸಮಾಧಾನದ ದಿನ, ತೊಡಕು ಇಲ್ಲ!

ಸಾರಾಂಶ

* 21 ಆಗಸ್ಟ್‌ 2021 ಶನಿವಾರದ ಭವಿಷ್ಯ * ವೃಷಭ ರಾಶಿಯವರಿಗೆ ಸಮಾಧಾನದ ದಿನ, ತೊಡಕು ಇಲ್ಲ! * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ- ಸಮಾಧಾನದ ದಿನ, ಕುಟುಂಬದಲ್ಲಿ ಘರ್ಷಣೆ, ದಾಂಪತ್ಯದಲ್ಲಿ ಕಲಹ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿ

ವೃಷಭ - ಸಮಾಧಾನದ ದಿನ, ಅನುಕೂಲವಿರಲಿದೆ, ತೊಡಕುಗಳಿಲ್ಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮಿಥುನ - ವ್ಯಾಪಾರಿಗಳಿಗೆ ಲಾಭ, ಆಹಾರ ವ್ಯಾಪಾರಿಗಳಿಗೆ ಲಾಭ, ಸ್ತ್ರೀಯರಿಗೆ ಬಲ, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ

ಕಟಕ - ಸ್ತ್ರೀಯರಿಗೆ ಉದ್ಯೋಗದಲ್ಲಿ ಬಲ, ಕೃಷಿಕರಿಗೆ ಕೊಂಚ ಏರುಪೇರು, ಗ್ರಾಮ ದೇವತೆ ಆರಾಧನೆಯಿಂದ ಶುಭಫಲ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಸಿಂಹ - ಹಣಕಾಸು ಕೊಂಚ ಖರ್ಚಾಗಲಿದೆ, ಸಮೃದ್ಧಿಗಾಗಿ 108 ಬಾರಿ ಮಹಾಲಕ್ಷ್ಮೀ ಮಂತ್ರ ಪಠಿಸಿ

ಕನ್ಯಾ - ನಷ್ಟ ಸಂಭವ, ಆರೋಗ್ಯದ ಕಡೆ ಗಮನವಿರಲಿ, ಉಳಿದಂತೆ ಎಲ್ಲವೂ ಅನುಕೂಲಕರವಾಗಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ತುಲಾ - ಉತ್ಕೃಷ್ಟ ಲಾಭದ ದಿನ, ಸಮ ಮನಸ್ಥಿತಿ ಇರಲಿ, ಸಹೋದರರ ಮಾರ್ಗದರ್ಶನ ಸಿಗಲಿದೆ, ಲಲಿತಾ ಸಹಸ್ರನಾಮ ಪಠಿಸಿ

ವೃಶ್ಚಿಕ - ಉದ್ಯೋಗಿಗಳು ಎಚ್ಚರವಾಗಿರಬೇಕು, ಸ್ತ್ರೀಯರಿಗೆ ಜಾಗ್ರತೆ ಬೇಕು, ಕೊಂಚ ಅಸಮಧಾನ ಇರಲಿದೆ, ದುರ್ಗಾ ದೇವಸ್ಥಾನಕ್ಕೆ ಕೆಂಪು ಹೂವನ್ನು ಕೊಟ್ಟು ಬನ್ನಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

ಧನುಸ್ಸು - ಆರೋಗ್ಯದಲ್ಲಿ ಏರುಪೇರು, ಮಾನಸಿಕವಾಗಿ ಕೊಂಚ ಕುಗ್ಗುವ ಸಾಧ್ಯತೆ ಇದೆ, ಇಂದ್ರಾಕ್ಷಿ ಸ್ತೋತ್ರ ಪಠಿಸಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ಲಾಭದ ದಿನ, ಈಶ್ವರ ಪ್ರಾರ್ಥನೆ ಮಾಡಿ

ಕುಂಭ - ಆರೋಗ್ಯದಲ್ಲಿ ಏರುಪೇರು, ವ್ಯಾಪಾರಿಗಳು ಎಚ್ಚರವಾಗಿರಬೇಕು, ಈಶ್ವರನಿಗೆ ರುದ್ರಾಭೀಷೇಕ ಮಾಡಿಸಿ

ಮೀನ - ಮಕ್ಕಳ ಆರೋಗ್ಯದಲ್ಲಿ ಏರುಪೇರು, ನಿದ್ರಾಹೀನತೆ ಕಾಡಲಿದೆ, ಕುಟುಂಬದಲ್ಲಿ ಸಹಕಾರ ಇರಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ, ಅಕ್ಕಿ ದಾನ ಮಾಡಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!