Daily Horoscope| ದಿನಭವಿಷ್ಯ: ಸಿಂಹ ರಾಶಿಯವರೇ ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ!

Published : Nov 21, 2021, 06:31 AM ISTUpdated : Nov 21, 2021, 07:32 AM IST
Daily Horoscope| ದಿನಭವಿಷ್ಯ: ಸಿಂಹ ರಾಶಿಯವರೇ ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ!

ಸಾರಾಂಶ

* 21 ನವೆಂಬರ್ 2021 ಭಾನುವಾರದ ಭವಿಷ್ಯ * ಸಿಂಹ ರಾಶಿಯವರೇ ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ(Aries): ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮನಸ್ಸು ಮಂಕಾಗಲಿದೆ, ಭಯದ ವಾತಾವರಣ, ಲಲಿತಾ ಉಪಾಸನೆ ಮಾಡಿ

ವೃಷಭ(Taurus): ಮನಸ್ಸು ಕುಗ್ಗಲಿದೆ, ಮಾತಿನಲ್ಲಿ ಒರಟುತನ, ಹಣ ನಷ್ಟ, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ

ಮಿಥುನ(Gemini): ಆತಂಕದ ದಿನ, ಹಣಕಾಸಿನ ನಷ್ಟ, ಮಾನಸಿಕ ಖಿನ್ನತೆ, ಅಭಿಪ್ರಾಯಗಳಲ್ಲಿ ವ್ಯತ್ಯಾಸ, ರಾಮ ಧ್ಯಾನ ಮಾಡಿ

ಕಟಕ(Cancer): ಮನಸ್ಸಿಗೆ ಅಸಮಧಾನ, ಶ್ರಮದ ಜೀವನ, ಚಂದ್ರನ ಪ್ರಾರ್ಥನೆ ಮಾಡಿ

ಗೋಡೆ ಅಂದ ಹೆಚ್ಚಿಸುವ ಗಡಿಯಾರಕ್ಕೂ ಇದೆ ವಾಸ್ತು ನಂಟು!

ಸಿಂಹ(Leo): ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ, ಗುರುಗಳ ಮಾರ್ಗದರ್ಶನ ಪಡೆಯಿರಿ, ಸಾಲದಿಂದ ದೂರವಿರಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕನ್ಯಾ(Virgo): ಲಾಭ ಸಮೃದ್ಧಿ, ವೃತ್ತಿಯಲ್ಲಿ ಅನುಕೂಲ, ಸಮಾಧಾನ ಇರಲಿದೆ, ನಾರಾಯಣ ಸ್ಮರಣೆ ಮಾಡಿ

ತುಲಾ(Libra): ಹಣಕಾಸಿನಲ್ಲಿ ಎಚ್ಚರಿಕೆ ಇರಲಿ, ಕುಟುಂಬದೊಂದಿಗೆ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಕುಲದೇವತಾಪ್ರಾರ್ಥನೆ ಮಾಡಿ

ವೃಶ್ಚಿಕ(Scorpio): ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಮಂಗಳಕಾರ್ಯಗಳ ಚಾಲನೆ, ಅನುಕೂಲದ ವಾತಾವರಣ, ಪಿತೃದೇವತೆಗಳ ಸ್ಮರಣೆ ಮಾಡಿ

ಕನ್ನಡ ನೆಲದ ಹಂಪಿಗೂ ಮತ್ತು ಮರ್ಯಾದಾ ಪುರುಷೋತ್ತಮ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ!

ಧನುಸ್ಸು(Sagittarius): ಮನಸ್ಸಿಗೆ ಸಮಾಧಾನ, ನಷ್ಟ ಸಂಭವ, ಶಾಂತಿ ಇರಲಿದೆ,  ಗುರು ಸ್ಮರಣೆ ಮಾಡಿ

ಮಕರ(Capricorn): ಮನಸ್ಸಿಗೆ ಸಮಾಧಾನ, ಸಹೋದರರು ಸ್ತ್ರೀಯರಿಂದ ಸಹಕಾರ, ಸಂಗಾತಿಯಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ(Aquarius):ಉತ್ತಮ ಭೋಜನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ(Pisces): ಮಕ್ಕಳಿಂದ ಅನುಕೂಲ, ಲಾಭದ ದಿನ, ಹಣಕಾಸಿನಲ್ಲಿ ಎಚ್ಚರಿಕೆ, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಅನುಕೂಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
Read more Articles on
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!