ದಿನ ಭವಿಷ್ಯ: ಮೇಷ ರಾಶಿಯವರ ಮಾನಸಿಕ ಬಲ ಕುಗ್ಗಲಿದೆ, ಉಳಿದ ರಾಶಿ ಹೇಗಿದೆ?

Published : Jul 22, 2021, 07:36 AM ISTUpdated : Jul 22, 2021, 07:47 AM IST
ದಿನ ಭವಿಷ್ಯ: ಮೇಷ ರಾಶಿಯವರ ಮಾನಸಿಕ ಬಲ ಕುಗ್ಗಲಿದೆ, ಉಳಿದ ರಾಶಿ ಹೇಗಿದೆ?

ಸಾರಾಂಶ

* 22ಜುಲೈ 2021 ಗುರುವಾರದ ಭವಿಷ್ಯ * ಕನ್ಯಾ ರಾಶಿಯವರಿಗೆ ಸಹೋದರರಿಂದ ತೊಡಕು * ಕಟಕ ರಾಶಿಯವರಿಗೆ ಮಾನಸಿಕ ಅಸಮಧಾನ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ  

ಮೇಷ - ಮಾನಸಿಕ ಬಲ ಕುಗ್ಗಲಿದೆ, ವಿಚಾರಶೀಲರಾಗಿರಿ, ಎಚ್ಚರಿಕೆ ಇರಲಿ, ಈಶ್ವರ ಪ್ರಾರ್ಥನೆ ಮಾಡಿ

ವೃಷಭ - ಕಾರ್ಯಗಳಲ್ಲಿ ವಿಘ್ನತೆ ಕಾಣುತ್ತೀರಿ, ಸಮಧಾನ ಇರಲಿದೆ, ಪರಮೇಶ್ವರಿ ಪ್ರಾರ್ಥನೆ ಮಾಡಿ

ಮಿಥುನ - ಸೋದರ ಸಂಬಂಧಿಗಳಿಂದ ಅನುಕೂಲ, ವಿದ್ಯಾರ್ಥಿಗಳಿಗೆ ಅನುಕೂಲವಿದೆ, ಹಣಕಾಸಿನಲ್ಲಿ ವ್ಯತ್ಯಾಸ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕಟಕ - ಮಾನಸಿಕ ಅಸಮಧಾನ, ಕುಟುಂದಲ್ಲಿ ಸ್ತ್ರೀಯರ ಮನಸ್ತಾಪ, ಅಮ್ಮನವರ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಸಿಂಹ - ಮಿಶ್ರಫಲವಿದೆ, ತಾಯಿಯ ಆರೋಗ್ಯದ ಕಡೆ ಗಮನವಿಡಿ, ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ, ಅಮ್ಮನವರಿಗೆ ಪಾಯಸ ನೈವೇದ್ಯ ಮಾಡಿ

ಕನ್ಯಾ - ಸಹೋದರರಿಂದ ತೊಡಕು, ಭಯದ ವಾತಾವರಣ, ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ

ತುಲಾ - ಉದ್ಯೋಗಿಗಳಿಗೆ ಕುಟುಂಬದವರ ಸಹಕಾರ, ಸ್ವಲ್ಪ ಕಲಹದ ವಾತಾವರಣ, ಶಿವ-ಪಾರ್ವತಿಯರ ಪ್ರಾರ್ಥನೆ ಮಾಡಿ

ವೃಶ್ಚಿಕ - ಆರೋಗ್ಯದಲ್ಲಿ ಏರುಪೇರು, ಹಣಕಾಸಿನಲ್ಲಿ ವ್ಯತ್ಯಾಸ, ದುರ್ಗಾ ಕವಚ ಪಠಿಸಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಧನುಸ್ಸು: ಹಬ್ಬಕ್ಕೆ ಮನೆಯಲ್ಲಿ ಪೂರ್ವ ತಯಾರಿಗಳು ಶುರುವಾಗಲಿವೆ. ಶುಭ ಕಾರ್ಯಗಳಿಗೆ ಇದು ಸಕಾಲ. ವ್ಯವಹಾರ ಪ್ರಗತಿ ಕಾಣಲಿದೆ

ಮಕರ: ಸಣ್ಣ ವ್ಯಾಪಾರಿಗಳಿಗೆ ಇಂದು ಹೆಚ್ಚಿನ ಲಾಭ ದೊರೆಯಲಿದೆ. ಒಳ್ಳೆಯ ಮಾತುಗಳಿಂದ ನಿಮ್ಮ ಮನಸ್ಸಿಗೂ ನೆಮ್ಮದಿ ದೊರಕುತ್ತದೆ.

ಕುಂಭ: ಅತಿಯಾದ ಆಸೆ ಬೇಡ. ಹಾಗೆಂದು ವಿರಾಗಿಯ ರೀತಿ ಕೂರುವುದೂ ಬೇಡ. ನಿಮ್ಮ ಪಾಲನ್ನು ನೀವು ಪಡೆದುಕೊಳ್ಳುವುದು ಲೇಸು.

ಮೀನ: ಮಕ್ಕಳಿಂದ ನೆಮ್ಮದಿ ದೊರೆಯಲಿದೆ. ಸಾಹಿತ್ಯದ ಕಡೆಗೆ ಆಸಕ್ತಿ ಹೆಚ್ಚಲಿದೆ. ಪರರ ಸಂತೋಷದಲ್ಲಿಯೇ ನಿಮ್ಮ ಸಂತೋಷ ಅಡಗಿದೆ.

PREV
click me!

Recommended Stories

ಏಳು ರಾಶಿಗೆ ಇಂದು ಬಂಪರ್‌ ರಾಜಯೋಗದಿಂದ ಹಠಾತ್ ಲಾಭ, 12 ರಾಶಿ ಭವಿಷ್ಯ ಇಲ್ಲಿದೆ
ಮೇ 19 ರಂದು 6 ಯೋಗಗಳ ನಿರ್ಮಾಣ, ಈ 8 ರಾಶಿಗಳಿಗೆ ಅದೃಷ್ಟದ ಸುರಿಮಳೆ,12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ