Daily Horoscope| ವೃಶ್ಚಿಕ ರಾಶಿಗೆ ಇಂದು ಇರಲಿದೆ ವಿಶೇಷ ಫಲ - ಅವರಿಗೆ ಶುಭ ದಿನ

Published : Nov 23, 2021, 06:27 AM IST
Daily Horoscope| ವೃಶ್ಚಿಕ ರಾಶಿಗೆ ಇಂದು ಇರಲಿದೆ ವಿಶೇಷ ಫಲ -  ಅವರಿಗೆ ಶುಭ ದಿನ

ಸಾರಾಂಶ

23 ನವೆಂಬರ್ 2021 ಮಂಗಳವಾರದ ಭವಿಷ್ಯ ಹೇಗಿದೆ   ಧನುಸ್ಸು ರಾಶಿಯವರಿಗೆ ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ  ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ(Aries): ಮಕ್ಕಳಿಂದ ನಷ್ಟ ಸಂಭವ, ಸಹೋದರರಿಗಾಗಿ ಹಣನಷ್ಟ, ಆರೋಗ್ಯದಲ್ಲಿ ನಷ್ಟ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೇನು ಅಭಿಷೇಕ ಮಾಡಿಸಿ

ವೃಷಭ(Taurus): ಲಾಭ ಸಮೃದ್ಧಿ, ಆರೋಗ್ಯದ ಕಡೆ ಗಮನವಿರಲಿ, ಸ್ತ್ರೀಯರಿಂದ ನಷ್ಟ, ಅಕ್ಕಿ ದಾನ ಮಾಡಿ

ಮಿಥುನ(Gemini): ಉತ್ಕೃಷ್ಟ ಫಲಗಳಿದ್ದಾವೆ, ಕಾರ್ಯ ಸಾಧನೆಯ ದಿನ, ಪ್ರತಿಭಾಶಕ್ತಿ ಜಾಗೃತವಾಗುತ್ತದೆ, ಶತ್ರುಗಳ ಕಾಟ, ಕೃಷ್ಣ ಪ್ರಾರ್ಥನೆ ಮಾಡಿ

ಕಟಕ(Cancer): ಆರೋಗ್ಯದಲ್ಲಿ ವ್ಯತ್ಯಾಸ, ಬಾಲಾರಿಷ್ಟ ಶಾಂತಿ ಮಾಡಿಸಿ, ಸಂಗಾತಿಯಿಂದ ಸಹಕಾರ, ಮಿಶ್ರಫಲಗಳಿದ್ದಾವೆ, ಚಂದ್ರಪೀಡಾ ಪರಿಹಾರ ಸ್ತೋತ್ರ ಪಠಿಸಿ

ಗೋಡೆ ಅಂದ ಹೆಚ್ಚಿಸುವ ಗಡಿಯಾರಕ್ಕೂ ಇದೆ ವಾಸ್ತು ನಂಟು!

ಸಿಂಹ(Leo): ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ, ಶ್ರಮಕ್ಕೆ ಫಲ ಸಿಗದಂತಾಗುತ್ತದೆ, ಸೂರ್ಯ ಪ್ರಾರ್ಥನೆ ಮಾಡಿ

ಕನ್ಯಾ(Virgo): ಅನುಕೂಲದ ವಾತಾವರಣ, ಶುಭಫಲಗಳಿವೆ, ಹಣಕಾಸಿನ ವಿಚಾರದಲ್ಲಿ ಕೊಂಚ ಪೇಚಾಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ತುಲಾ(Libra): ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ(Scorpio): ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ

ಧನುಸ್ಸು(Sagittarius): ಗಜಕೇಸರಿ ಯೋಗದ ದಿನ, ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ, ಶನಿ ಪ್ರಾರ್ಥನೆ ಮಾಡಿ

ಮಕರ(Capricorn): ಆತಂಕ ಬೇಡ, ಸಹೋದರರಿಂದ ಸಹಕಾರ, ಆರೋಗ್ಯದ ಕಡೆ ಗಮನಕೊಡಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕುಂಭ(Aquarius): ಶುಭಫಲಗಳಿದ್ದಾವೆ, ಸಹೋದರರಿಂದ ಸಹಾಯ, ಕುಜ ಪ್ರಾರ್ಥನೆಯಿಂದ ಶುಭಫಲ

ಮೀನ(Pisces): ಸ್ತ್ರೀಯರಿಂದ, ಗುರುಗಳಿಂದ ಅನುಕೂಲ,ಮಕ್ಕಳಿಂದ ಸಹಕಾರ, ಚಾಲಕರಿಗೆ ಅನುಕೂಲ, ಸ್ತ್ರೀಯರ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

PREV
Read more Articles on
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು