Daily Horoscope| ದಿನಭವಿಷ್ಯ: ವೃಶ್ಚಿಕ ರಾಶಿಯವರ ಆರ್ಥಿಕ ಸ್ಥಿತಿ ಗಂಭೀರವಾಗಲಿದೆ!

Published : Oct 23, 2021, 07:26 AM ISTUpdated : Oct 23, 2021, 08:07 AM IST
Daily Horoscope| ದಿನಭವಿಷ್ಯ:  ವೃಶ್ಚಿಕ ರಾಶಿಯವರ ಆರ್ಥಿಕ ಸ್ಥಿತಿ ಗಂಭೀರವಾಗಲಿದೆ!

ಸಾರಾಂಶ

* 23 ಅಕ್ಟೋಬರ್ 2021 ಶನಿವಾರ ಭವಿಷ್ಯ '*  ವೃಶ್ಚಿಕ ರಾಶಿಯವರ ಆರ್ಥಿಕ ಸ್ಥಿತಿ ಗಂಭೀರವಾಗಲಿದೆ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ(Aries): ಕಾರ್ಯ ಸಾಧನೆಯದಿನ, ಕೆಲಸದಲ್ಲಿ ಉನ್ನತಿ, ಮಾನ್ಯತೆ ಸಿಗಲಿದೆ, ತಾಯಿಯ ಆರೋಗ್ಯದಲ್ಲಿ ಚೇತರಿಕೆ, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ

ವೃಷಭ(Taurus): ಮಾನಸಿಕ ಸಮಾಧಾನ, ಸಹಕಾರ, ಸಹೋದರಿಯರಿಂದ ಅನುಕೂಲ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ(Gemini): ಆರೋಗ್ಯದ ಕಡೆ ಗಮನವಿರಲಿ, ಆರ್ಥಿಕ ಪ್ರಗತಿ, ಸಂಸಾರದಲ್ಲಿ ಸಂತೋಷಸೂರ್ಯ ಪ್ರಾರ್ಥನೆ ಮಾಡಿ

ಕಟಕ(Cancer): ಮಾನಸಿಕ-ದೈಹಿಕ ಸಮಾಧಾನ, ಕಾರ್ಯ ಸಾಧನೆ, ಹಣ ಸಹಾಯ, ಕೃಷ್ಣ ಪ್ರಾರ್ಥನೆ ಮಾಡಿ

ಈ ರಾಶಿಯವರ ಜೊತೆಗೆ ಖುಷಿಯಿಂದ ವ್ಯವಹಾರ ಮಾಡಬಹುದು

ಸಿಂಹ(Leo): ಆರೋಗ್ಯದಲ್ಲಿ ಏರುಪೇರಾಗುತ್ತದೆ, ಮಕ್ಕಳ ಆರೋಗ್ಯದ ಕಡೆ ಗಮನಿಸಿ, ಆದಿತ್ಯ ಹೃದಯ ಪಠಿಸಿ

ಕನ್ಯಾ(Virgo): ಅವಕಾಶ ವಂಚನೆಯಾಗುತ್ತದೆ, ವಿಷ್ಣು ಸಹಸ್ರನಾಮದಿಂದ ಅನುಕೂಲವಾತಾವರಣ

ತುಲಾ(Libra): ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿರುವುದಿಲ್ಲ, ಗಾಬರಿ ಬೇಡ, ಶ್ರೀಚಕ್ರ ಉಪಾಸನೆ ಮಾಡಿ

ವೃಶ್ಚಿಕ(Scorpio): ಆರೋಗ್ಯ ಸ್ಥಿರವಾಗುತ್ತದೆ, ಆರ್ಥಿಕ ಸ್ಥಿತಿ ಗಂಭೀರವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಾಡಿದ್ದುಣ್ಣೋ ಮಹರಾಯ ಎಂದು ನಗುತ್ತಿವೆಯಾ ಚಿಪ್ಪು ಹಂದಿಗಳು?

ಧನುಸ್ಸು(Sagittarius): ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಪ್ರತಿಭಾಶಕ್ತಿ ಜಾಗೃತವಾಗಲಿದೆ, ಸಮೃದ್ಧಿಯ ದಿನ, ಚಂದ್ರ ಪ್ರಾರ್ಥನೆ ಮಾಡಿ

ಮಕರ(Capricorn): ಗೃಹ ನಿರ್ಮಾಣಕಾರ್ಯಗಳಲ್ಲಿ ಅನುಕೂಲ, ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ(Aquarius):ಸಹೋದರರ ಸಹಕಾರ, ಪ್ರಶಂಸೆ ಸಿಗಲಿದೆ, ಸ್ತ್ರೀಯರ ಬುದ್ಧಿ ಕೊಂಚ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೀನ(Pisces): ಧನ ಸಮೃದ್ಧಿ, ಮಾತಿನಿಂದ ಲಾಭ, ಕುಟುಂಬದಲ್ಲಿ ಸ್ತ್ರೀಯರ ಸಹಕಾರ, ಗುರು-ಕುಜ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಮಂಗಳವಾರ ಈ ರಾಶಿಗೆ ಶುಭ, ಅದೃಷ್ಟ
ಇಂದು ಸೋಮವಾರ ಈ ರಾಶಿಗೆ ಶುಭ, ಅದೃಷ್ಟ