ದಿನ ಭವಿಷ್ಯ: ಕನ್ಯಾ ರಾಶಿಯವರಲ್ಲಿ ಭಯದ ವಾತಾವರಣ ಮೂಡಲಿದೆ!

Published : Aug 25, 2021, 07:13 AM ISTUpdated : Aug 25, 2021, 07:18 AM IST
ದಿನ ಭವಿಷ್ಯ: ಕನ್ಯಾ ರಾಶಿಯವರಲ್ಲಿ ಭಯದ ವಾತಾವರಣ ಮೂಡಲಿದೆ!

ಸಾರಾಂಶ

* 25 ಆಗಸ್ಟ್‌ 2021 ಬುಧವಾರದ ಭವಿಷ್ಯ * ಕನ್ಯಾ ರಾಶಿಯವರಲ್ಲಿ ಭಯದ ವಾತಾವರಣ ಮೂಡಲಿದೆ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಜನರಲ್ಲಿ ಅಶಾಂತಿ, ಕೆಲಸದಲ್ಲಿ ಆತಂಕ, ಬುದ್ಧಿ ಶಕ್ತಿ ಕುಂಠಿತವಾಗಲಿದೆ,  ದುರ್ಗಾ ಪ್ರಾರ್ಥನೆ ಮಾಡಿ

ವೃಷಭ - ಆತಂಕದ ವಾತಾವರಣ ದೂರಾಗಲಿದೆ, ಮಾನಸಿಕ ಅಸಮಧಾನ, ಇತರರಿಗೆ ತೊಂದರೆಯಾಗದಂತೆ ವರ್ತಿಸಿ, ದುರ್ಗಾ ಸ್ತೋತ್ರ ಪಠಿಸಿ

ಮಿಥುನ - ಸಮಾಧಾನವೂ ಇರಲಿದೆ, ಆದರೆ ಆತಂಕದ ವಾತಾವರಣವೂ ಇದೆ, ಆರೋಗ್ಯದ ಕಡೆ ಗಮನವಿರಲಿ, ವಿಷ್ಣು ಸಹಸ್ರನಾಮ ಪಠಿಸಿ

ಕಟಕ - ಸಾಮಾಧಾನ ಇರಲಿ, ಕುಟುಂಬದಲ್ಲಿ ಸಮಸ್ಯೆ, ಕ್ಲಿಷ್ಟಕರ ವಾತಾವರಣ, ಸಂಗಾತಿಯಲ್ಲಿ ಮನಸ್ತಾಪ ಸಾಧ್ಯತೆ, ದುರ್ಗಾ ಕವಚ ಪಠಿಸಿ

ಈ ರಾಶಿಯವರ ಜೊತೆಗೆ ಖುಷಿಯಿಂದ ವ್ಯವಹಾರ ಮಾಡಬಹುದು

ಸಿಂಹ - ಆರೋಗ್ಯದ ಕಡೆ ಗಮನಕೊಡಿ, ಶತ್ರುಗಳ ಭಯ ಕಾಡಲಿದೆ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಶಿವನ ಆರಾಧನೆ ಮಾಡಿ

ಕನ್ಯಾ - ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ

ತುಲಾ - ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ, ಮಿಶ್ರಫಲ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ವೃಶ್ಚಿಕ- ಗುರುಬಲದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?

ಧನುಸ್ಸು: ಇಡೀ ದಿನ ಹೆಚ್ಚು ಕ್ರಿಯಾಶೀಲವಾಗಿ ಇರಲಿದ್ದೀರಿ. ತಾಯಿಯ ಸಹಕಾರದಿಂದ ಕೆಲಸದಲ್ಲಿ ಪ್ರಗತಿ ಸಾಧ್ಯವಾಗಲಿದೆ.

ಮಕರ: ಬೆಳಗ್ಗೆಯಿಂದಲೇ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಣ್ಣ ಪುಟ್ಟ ಸಮಸ್ಯೆಗಳನ್ನು ಹೆಚ್ಚು ಪರಿಗಣಿಸದಿರಿ 

ಕುಂಭ: ಸಂಬಂಧಗಳಲ್ಲಿ ಲಾಭ-ನಷ್ಟದ ಲೆಕ್ಕಾಚಾರ ಹಾಕದಿರಿ. ದಿನ ಪೂರ್ತಿ ಕಾರ್ಯ ಮಗ್ನರಾಗಲಿದ್ದೀರಿ. ಅತಿಯಾದ ಕೋಪ ಬೇಡ.

ಮೀನ: ಮತ್ತೊಬ್ಬರ ಮನಸ್ಸಿಗೆ ನೋವಾಗುತ್ತದೆ ಎನ್ನುವ ಕಾರಣಕ್ಕೆ ಸುಳ್ಳು ಹೇಳುವುದು ಬೇಡ. ನೇರ, ನಿಷ್ಠೂರವಾಗಿ ನಡೆದುಕೊಳ್ಳಿ

 

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!