ದಿನ ಭವಿಷ್ಯ: ಕನ್ಯಾ ರಾಶಿಯವರಿಗೆ ನಷ್ಟ ಸಂಭವ, ಮಕ್ಕಳಿಂದ ಅಸಮಧಾನ, ಉಳಿದ ರಾಶಿ ಹೇಗಿದೆ?

Published : Jul 26, 2021, 07:52 AM ISTUpdated : Jul 26, 2021, 08:00 AM IST
ದಿನ ಭವಿಷ್ಯ: ಕನ್ಯಾ ರಾಶಿಯವರಿಗೆ ನಷ್ಟ ಸಂಭವ, ಮಕ್ಕಳಿಂದ ಅಸಮಧಾನ, ಉಳಿದ ರಾಶಿ ಹೇಗಿದೆ?

ಸಾರಾಂಶ

* 26 ಜುಲೈ 2021 ಸೋಮವಾರದ ಭವಿಷ್ಯ * ಕಟಕ ರಾಶಿಯವರಿಗಿಂದು ಸಿಗಲಿದೆ ನೆಮ್ಮದಿ * ವೃಶ್ಚಿಕ ರಾಶಿಯವರಿಗೆ ಭಾಗ್ಯ ಸಮೃದ್ಧಿ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ವ್ಯಾಪಾರಿಗಳಿಗೆ ಮೋಸ, ನಷ್ಟದ ದಿನ, ಕುಟುಂಬದಲ್ಲಿ ಸಮಸ್ಯೆ, ನವಗ್ರಹಪೀಡಾ ಪರಿಹಾರ ಸ್ತೋತ್ರ ಪಠಿಸಿ

ವೃಷಭ - ಆರೋಗ್ಯದಲ್ಲಿ ವ್ಯತ್ಯಯ, ಸ್ತ್ರೀಯರು ಎಚ್ಚರವಾಗಿರಬೇಕು, ಶುಕ್ರನ ಪ್ರಾರ್ಥನೆ ಅವರೆ ದಾನ ಮಾಡಿ

ಮಿಥುನ - ದ್ರವ ವ್ಯಾಪಾರಿಗಳು ಎಚ್ಚರವಾಗಿರಿ, ಕೆಟ್ಟ ಮಾರ್ಗದಿಂದ ಸಂಪಾದನೆ ಬೇಡ, ಗುರು ಪ್ರಾರ್ಥನೆ ಮಾಡಿ

ಕಟಕ - ಮಾನಸಿಕವಾಗಿ ಕುಗ್ಗುವಿರಿ, ಸಾಲಬಾಧೆ, ಕೃಷಿಕರಿಗೆ ಅಸಮಧಾನ, ಕುಲದೇವತಾರಾಧನೆ ಮಾಡಿ

ಚಿಕ್ಕ ವಯಸ್ಸಿನಲ್ಲಿಯೇ ಧನವಂತರಾಗುವ ಅದೃಷ್ಟ ಈ ರಾಶಿಯವರಿಗಿದೆ!

ಸಿಂಹ - ಕೆಲಸದಲ್ಲಿ ಹೋರಾಟ, ಸುಖಭಂಗ, ಪ್ರಯಾಣದಲ್ಲಿ ವಿಘ್ನ, ನವಗ್ರಹ ಪೀಡಾಪರಿಹಾರ ಪಠಿಸಿ

ಕನ್ಯಾ - ನಷ್ಟ ಸಂಭವ, ಮಕ್ಕಳಿಂದ ಅಸಮಧಾನ, ಆತಂಕ ಬೇಡ, ಗುರು ಪ್ರಾರ್ಥನೆ ಮಾಡಿ

ತುಲಾ - ಸಂಗಾತಿಯಿಂದ ಅಸಮಧಾನ, ಮನೆಯಲ್ಲಿ ಅಸಮಧಾನ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

ವೃಶ್ಚಿ- ಸ್ವಲ್ಪ ಪ್ರಾಯಾಸದ ದಿನ, ಶುಭವೂ ಇದೆ, ಆತಂಕ ಬೇಡ, ಚಂದ್ರ ಪ್ರಾರ್ಥನೆ ಮಾಡಿ

ಮನೆಯಲ್ಲಿ ಲಕ್ಷ್ಮೀ ನೆಲೆಸಲು ಹೀಗ್ ಮಾಡಿ, ಅದೃಷ್ಟ ನಿಮ್ಮ ಜೇಬಲ್ಲಿರುತ್ತೆ!

ಧನುಸ್ಸು - ಗಜಕೇಸರಿ ಯೋಗದ ದಿನ, ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ, ಶನಿ ಪ್ರಾರ್ಥನೆ ಮಾಡಿ

ಮಕರ - ಆತಂಕ ಬೇಡ, ಸಹೋದರರಿಂದ ಸಹಕಾರ, ಆರೋಗ್ಯದ ಕಡೆ ಗಮನಕೊಡಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕುಂಭ - ಶುಭಫಲಗಳಿದ್ದಾವೆ, ಸಹೋದರರಿಂದ ಸಹಾಯ, ಕುಜ ಪ್ರಾರ್ಥನೆಯಿಂದ ಶುಭಫಲ

ಮೀನ - ಸ್ತ್ರೀಯರಿಂದ, ಗುರುಗಳಿಂದ ಅನುಕೂಲ,ಮಕ್ಕಳಿಂದ ಸಹಕಾರ, ಚಾಲಕರಿಗೆ ಅನುಕೂಲ, ಸ್ತ್ರೀಯರ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು