Daily Horoscope| ದಿನಭವಿಷ್ಯ: ಸಿಂಹ ರಾಶಿಯವರೇ ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ!

Published : Oct 28, 2021, 06:12 AM ISTUpdated : Oct 28, 2021, 08:53 AM IST
Daily Horoscope| ದಿನಭವಿಷ್ಯ: ಸಿಂಹ ರಾಶಿಯವರೇ ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ!

ಸಾರಾಂಶ

* 28 ಅಕ್ಟೋಬರ್ 2021 ಗುರುವಾರದ ಭವಿಷ್ಯ * ಸಿಂಹ ರಾಶಿಯವರೇ ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ(Aries): ಸಹೋದರರಿಂದ ಅನುಕೂಲ, ಮಾತಿನಿಂದ ಕಾರ್ಯಸಿದ್ಧಿ, ಸ್ತ್ರೀಯರಿಗೆ ಅನುಕೂಲ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ, ಲಕ್ಷ್ಮೀನಾರಾಯಣ ಪ್ರಾರ್ಥನೆ ಮಾಡಿ

ವೃಷಭ(Taurus): ಸ್ತ್ರೀಯರಿಗೆ ವಿಶೇಷ ದಿನ, ಧನ ಸಮೃದ್ಧಿಯ ದಿನ, ಸೋದರ ಸಂಬಂಧಿ ಅನುಕೂಲ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಮಿಥುನ(Gemini): ಭದ್ರಯೋಗ ಪ್ರಾಪ್ತಿ, ಧನ ಸಮೃದ್ಧಿ, ಸೋದರ ಸಂಬಂಧಿಗಳಿಂದ ಅನುಕೂಲ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಕಟಕ(Cancer): ದ್ರವ ವ್ಯಾಪಾರಿಗಳಿಗೆ, ಕೃಷಿಕರಿಗೆ ಲಾಭದ ದಿನ, ಎಚ್ಚರಿಕೆ ಇರಲಿ, ಕೃಷ್ಣನಿಗೆ ತುಳಸಿ ಪ್ರಾರ್ಥನೆ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

ಸಿಂಹ(Leo): ನಿಮ್ಮ ಬುದ್ಧಿ ನಿಮಗೇ ಕೈಕೊಡಲಿದೆ, ಗುರುಗಳ ಮಾರ್ಗದರ್ಶನ ಪಡೆಯಿರಿ, ಸಾಲದಿಂದ ದೂರವಿರಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕನ್ಯಾ(Virgo): ಲಾಭ ಸಮೃದ್ಧಿ, ವೃತ್ತಿಯಲ್ಲಿ ಅನುಕೂಲ, ಸಮಾಧಾನ ಇರಲಿದೆ, ನಾರಾಯಣ ಸ್ಮರಣೆ ಮಾಡಿ

ತುಲಾ(Libra): ಹಣಕಾಸಿನಲ್ಲಿ ಎಚ್ಚರಿಕೆ ಇರಲಿ, ಕುಟುಂಬದೊಂದಿಗೆ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಕುಲದೇವತಾಪ್ರಾರ್ಥನೆ ಮಾಡಿ

ವೃಶ್ಚಿಕ(Scorpio): ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಮಂಗಳಕಾರ್ಯಗಳ ಚಾಲನೆ, ಅನುಕೂಲದ ವಾತಾವರಣ, ಪಿತೃದೇವತೆಗಳ ಸ್ಮರಣೆ ಮಾಡಿ

ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?

ಧನುಸ್ಸು(Sagittarius): ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ ಬೆಳೆಸಿಕೊಳ್ಳಿ. ನಿಮ್ಮಲ್ಲಿರುವ ಶಕ್ತಿಯ ಅರಿವು ನಿಮಗಾಗಲಿದೆ. ಮಕ್ಕಳಿಗೆ ಶುಭದಿನ.

ಮಕರ(Capricorn): ದೇವಾಲಯಗಳ ಯಾತ್ರೆ ಹೆಚ್ಚಾಗಲಿದೆ. ಅಂದುಕೊಂಡ ಕೆಲಸಗಳು ನಿಗದಿತ ಸಮಯದಲ್ಲಿ ಮುಕ್ತಾಯವಾಗಲಿವೆ

ಕುಂಭ(Aquarius): ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವಿರಿ. ಮಹಿಳೆಯರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಶುಭ ಫಲ

ಮೀನ(Pisces): ವೃತ್ತಿಯಲ್ಲಿ ಆಮೆಗತಿಯ ವೇಗ ಬೇಡ. ಗುರಿ ನಿಗದಿ ಮಾಡಿಕೊಂಡು ಮುಂದೆ ಸಾಗಿ. ಪ್ರವಾಸಿ ಸ್ಥಳಗಳಿಗೆ ಸಂಸಾರ ಸಮೇತ ಭೇಟಿ.

PREV
Read more Articles on
click me!

Recommended Stories

ಇಂದು ರವಿವಾರ ಸರ್ವಾರ್ಥ ಸಿದ್ಧಿ ಯೋಗ ಜೊತೆ ರಾಜ ಪಂಚಕ ಯೋಗ, ಈ ರಾಶಿಗೆ ಬಂಪರ್‌ ಲಾಟರಿ ಅದೃಷ್ಟ
ಧನವಂತರಾಗುವ ಯೋಗ..ಭರ್ಜರಿ ಲಾಟರಿ, ಇಂದು ಸರ್ವಾರ್ಥ ಸಿದ್ಧಿ ಯೋಗದಿಂದ ಈ ರಾಶಿಗೆ ಅದೃಷ್ಟ