ದಿನ ಭವಿಷ್ಯ: ವೃಶ್ಚಿಕ ರಾಶಿಯವರ ಉತ್ಸಾಹ ಶಕ್ತಿ ಕುಂದಲಿದೆ, ಎಚ್ಚರದಿಂದಿರಿ!

Published : Sep 29, 2021, 07:10 AM ISTUpdated : Sep 29, 2021, 07:19 AM IST
ದಿನ ಭವಿಷ್ಯ: ವೃಶ್ಚಿಕ ರಾಶಿಯವರ ಉತ್ಸಾಹ ಶಕ್ತಿ ಕುಂದಲಿದೆ, ಎಚ್ಚರದಿಂದಿರಿ!

ಸಾರಾಂಶ

*29 ಸಪ್ಟೆಂಬರ್ 2021 ಬುಧವಾರದ ಭವಿಷ್ಯ * ವೃಶ್ಚಿಕ ರಾಶಿಯವರ ಉತ್ಸಾಹ ಶಕ್ತಿ ಕುಂದಲಿದೆ, ಎಚ್ಚರದಿಂದಿರಿ! * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ  

ಮೇಷ - ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳ ಬಗ್ಗೆ, ಸಾಲದ ಬಗ್ಗೆ ಗಮನವಿರಲಿ, ಮಿಶ್ರಫಲವಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಷಭ - ಹೊಟ್ಟೆ ಭಾಗದಲ್ಲಿ ಸಮಸ್ಯೆ ಸಾಧ್ಯತೆ, ಅಜೀರ್ಣತೆ, ಸಂಗಾತಿಯಿಂದ ಸಹಕಾರ, ಸ್ತ್ರೀಯರಿಂದ ಅನುಕೂಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಮಿಥುನ - ಎಚ್ಚರಿಕೆ ಬೇಕು, ಪ್ರಯಾಣದಲ್ಲಿ ಎಚ್ಚರ ಇರಲಿ, ರೈತರು ಎಚ್ಚರವಹಿಸಿ, ದುರ್ಗಾ ಕವಚ ಪಠಿಸಿ

ಕಟಕ - ಸಹೋದರರೊಂದಿಗೆ ಭಿನ್ನಾಭಿಪ್ರಾಯ, ಅಂಜಿಕೆ ಇರಲಿದೆ, ಸುದರ್ಶನ ಚಕ್ರ ಪೂಜೆ ಮಾಡಿ

ಈ ರಾಶಿಯವರಿಗೆ ಸಂಬಂಧದಲ್ಲಿ ಅಭದ್ರತೆ ಹೆಚ್ಚು, ನಿಮ್ಮ ರಾಶಿ ಇದೆಯಾ?

ಸಿಂಹ - ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಶಿವ ಸಹಸ್ರನಾಮ ಪಠಿಸಿ

ಕನ್ಯಾ - ಮಕ್ಕಳಿಂದ ಮನಸ್ಸಿಗೆ ನೋವು, ನಿಮಗೆ ನೀವೇ ಶತ್ರುಗಳಾಗುವ ಸಾಧ್ಯತೆ, ನಾರಾಯಣ ಪ್ರಾರ್ಥನೆ ಮಾಡಿ

ತುಲಾ - ನೀರಿಗೆ ತೊಂದರೆ, ಕೃಷಿಕರಿಗೆ ಅವ್ಯವಸ್ಥೆಯ ದಿನ, ಸಾಧಾರಣ ದಿನವಾಗಿರಲಿದೆ, ಗಂಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ನೀರಿಗೆ ಮುದುಡದ, ಬೆಂಕಿಗೆ ಸುಡದ ಕಾಗದದ ಮನೆಗಳು

ಧನುಸ್ಸು: ಇಡೀ ದಿನ ಹೆಚ್ಚು ಕ್ರಿಯಾಶೀಲವಾಗಿ ಇರಲಿದ್ದೀರಿ. ತಾಯಿಯ ಸಹಕಾರದಿಂದ ಕೆಲಸದಲ್ಲಿ ಪ್ರಗತಿ ಸಾಧ್ಯವಾಗಲಿದೆ.

ಮಕರ: ಬೆಳಗ್ಗೆಯಿಂದಲೇ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಣ್ಣ ಪುಟ್ಟ ಸಮಸ್ಯೆಗಳನ್ನು ಹೆಚ್ಚು ಪರಿಗಣಿಸದಿರಿ 

ಕುಂಭ: ಸಂಬಂಧಗಳಲ್ಲಿ ಲಾಭ-ನಷ್ಟದ ಲೆಕ್ಕಾಚಾರ ಹಾಕದಿರಿ. ದಿನ ಪೂರ್ತಿ ಕಾರ್ಯ ಮಗ್ನರಾಗಲಿದ್ದೀರಿ. ಅತಿಯಾದ ಕೋಪ ಬೇಡ.

ಮೀನ: ಮತ್ತೊಬ್ಬರ ಮನಸ್ಸಿಗೆ ನೋವಾಗುತ್ತದೆ ಎನ್ನುವ ಕಾರಣಕ್ಕೆ ಸುಳ್ಳು ಹೇಳುವುದು ಬೇಡ. ನೇರ, ನಿಷ್ಠೂರವಾಗಿ ನಡೆದುಕೊಳ್ಳಿ

PREV
Read more Articles on
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!