ದಿನ ಭವಿಷ್ಯ: ವೃಷಭ ರಾಶಿಯವರ ಮನಸ್ಸು ಕುಗ್ಗಲಿದೆ, ಮಾತಿನಲ್ಲಿ ಒರಟುತನ!

Published : Aug 31, 2021, 07:53 AM IST
ದಿನ ಭವಿಷ್ಯ: ವೃಷಭ ರಾಶಿಯವರ ಮನಸ್ಸು ಕುಗ್ಗಲಿದೆ, ಮಾತಿನಲ್ಲಿ ಒರಟುತನ!

ಸಾರಾಂಶ

* 31 ಆಗಸ್ಟ್‌ 2021 ಮಂಗಳವಾರದ ಭವಿಷ್ಯ * ವೃಷಭ ರಾಶಿಯವರ ಮನಸ್ಸು ಕುಗ್ಗಲಿದೆ, ಮಾತಿನಲ್ಲಿ ಒರಟುತನ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮನಸ್ಸು ಮಂಕಾಗಲಿದೆ, ಭಯದ ವಾತಾವರಣ, ಲಲಿತಾ ಉಪಾಸನೆ ಮಾಡಿ

ವೃಷಭ - ಮನಸ್ಸು ಕುಗ್ಗಲಿದೆ, ಮಾತಿನಲ್ಲಿ ಒರಟುತನ, ಹಣ ನಷ್ಟ, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ

ಮಿಥುನ - ಆತಂಕದ ದಿನ, ಹಣಕಾಸಿನ ನಷ್ಟ, ಮಾನಸಿಕ ಖಿನ್ನತೆ, ಅಭಿಪ್ರಾಯಗಳಲ್ಲಿ ವ್ಯತ್ಯಾಸ, ರಾಮ ಧ್ಯಾನ ಮಾಡಿ

ಕಟಕ - ಮನಸ್ಸಿಗೆ ಅಸಮಧಾನ, ಶ್ರಮದ ಜೀವನ, ಚಂದ್ರನ ಪ್ರಾರ್ಥನೆ ಮಾಡಿ

ಮನೆಯಲ್ಲಿ ಲಕ್ಷ್ಮೀ ನೆಲೆಸಲು ಹೀಗ್ ಮಾಡಿ, ಅದೃಷ್ಟ ನಿಮ್ಮ ಜೇಬಲ್ಲಿರುತ್ತೆ!

 

ಸಿಂಹ - ಅಸಮಧಾನದ ದಿನ, ಬುದ್ಧಿಶಕ್ತಿಯಿಂದ ಉತ್ತಮ ನಿರ್ಧಾರ, ಕಾರ್ಯ ಸಾಧನೆ, ಈಶ್ವರ ಪ್ರಾರ್ಥನೆ ಮಾಡಿ

ಕನ್ಯಾ - ಲಾಭ ಸಮೃದ್ಧಿ, ಎಚ್ಚರಿಕೆಯೂ ಬೇಕು, ಕುಟುಂಬದಲ್ಲಿ ಸಮಾಧಾನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ - ಕೆಲಸದಲ್ಲಿ ನಷ್ಟತೆ, ಎಚ್ಚರಿಕೆ ಬೇಕು, ಉಳಿದಂತೆ ಎಲ್ಲವೂ ಚೆನ್ನಾಗಿದೆ, ಪರಮೇಶ್ವರನ ಪ್ರಾರ್ಥನೆ ಮಾಡಿ

ವೃಶ್ಚಿಕ - ಹಣಕಾಸಿನಲ್ಲಿ ಏರುಪೇರು, ಸ್ತ್ರೀಯರಿಗೆ ಅನುಕೂಲದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

ಧನುಸ್ಸು: ಇಡೀ ದಿನ ಹೆಚ್ಚು ಕ್ರಿಯಾಶೀಲವಾಗಿ ಇರಲಿದ್ದೀರಿ. ತಾಯಿಯ ಸಹಕಾರದಿಂದ ಕೆಲಸದಲ್ಲಿ ಪ್ರಗತಿ ಸಾಧ್ಯವಾಗಲಿದೆ.

ಮಕರ: ಬೆಳಗ್ಗೆಯಿಂದಲೇ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಣ್ಣ ಪುಟ್ಟ ಸಮಸ್ಯೆಗಳನ್ನು ಹೆಚ್ಚು ಪರಿಗಣಿಸದಿರಿ 

ಕುಂಭ: ಸಂಬಂಧಗಳಲ್ಲಿ ಲಾಭ-ನಷ್ಟದ ಲೆಕ್ಕಾಚಾರ ಹಾಕದಿರಿ. ದಿನ ಪೂರ್ತಿ ಕಾರ್ಯ ಮಗ್ನರಾಗಲಿದ್ದೀರಿ. ಅತಿಯಾದ ಕೋಪ ಬೇಡ.

ಮೀನ: ಮತ್ತೊಬ್ಬರ ಮನಸ್ಸಿಗೆ ನೋವಾಗುತ್ತದೆ ಎನ್ನುವ ಕಾರಣಕ್ಕೆ ಸುಳ್ಳು ಹೇಳುವುದು ಬೇಡ. ನೇರ, ನಿಷ್ಠೂರವಾಗಿ ನಡೆದುಕೊಳ್ಳಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!