04 ಜುಲೈ 2020, ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಭಯದ ವಾತಾವರಣ, ಕೆಲಸದಲ್ಲಿ ಹಿನ್ನಡೆ, ಆತಂಕಬೇಡ, ಆಂಜನೇಯ ಪ್ರಾರ್ಥನೆ ಮಾಡಿ
ವೃಷಭ - ಹಣಕಾಸು ಹಾಗೂ ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ವಿದ್ಯಾರ್ಥಿಗಳು ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ
ಮಿಥುನ - ದೇಹಾಯಾಸ, ಸಂಗಾತಿಯತಿಂದ ಹಣಸಹಾಯ, ಸಂಜೀವಿನಿರುದ್ರನ ಪ್ರಾರ್ಥನೆ ಮಾಡಿ
ಕಟಕ - ಹಿರಿಯರಿಂದ ಮಾರ್ಗದರ್ಶನ, ಶುಭಯೋಗ, ದೇವತಾ ಉಪಾಸನೆ ಮಾಡಿ, ಆಂಜನೇಯ ಸ್ಮರಣೆ ಮಾಡಿ
ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!
ಸಿಂಹ - ಮಂತ್ರಿಗಳಿಗೆ, ಶಾಸಕರಿಗೆ ಉತ್ತಮ ಫಲ, ವಿದ್ಯಾರ್ಥಿಗಳಿಗೆ ಅನುಕೂಲ, ಗಣಪತಿ ಪ್ರಾರ್ಥನೆ ಮಾಡಿ
ಕನ್ಯಾ - ಕೃಷಿಕರಿಗೆ ಉತ್ತಮ ಫಲ, ಉಪನ್ಯಾಸಕರಿಗೆ ಅನುಕೂಲ, ಗಣಪತಿ-ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ತುಲಾ - ಸಹೋದರರಿಂದ, ಗುರುಗಳಿಂದ ಸಹಕಾರ ಸಿಗುವ ದಿನ, ವಿದ್ಯಾರ್ಥಿಗಳು ಎಚ್ಚರದಿಂದಿರಬೇಕಾದ ದಿನ, ಆಂಜನೇಯ ಪ್ರಾರ್ಥನೆ ಮಾಡಿ
ವೃಶ್ಚಿಕ - ಸಮೃದ್ಧಿಯ ದಿನ, ಹಣಕಾಸು ಲಾಭ, ಮಾತಿನಿಂದ ಕಾರ್ಯ ಸಾಧನೆ, ಗುರು ಪ್ರಾರ್ಥನೆ ಮಾಡಿ
ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!
ಧನುಸ್ಸು - ಗಜಕೇಸರಿ ಯೋಗದ ದಿನ, ತಂದೆಯಿಂದ ಸಹಕಾರ, ಅನ್ಯೋನ್ಯತೆ ಇರಲಿದೆ, ಶನಿ ಪ್ರಾರ್ಥನೆ ಮಾಡಿ
ಮಕರ - ಆತಂಕ ಬೇಡ, ಸಹೋದರರಿಂದ ಸಹಕಾರ, ಆರೋಗ್ಯದ ಕಡೆ ಗಮನಕೊಡಿ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ
ಕುಂಭ - ಶುಭಫಲಗಳಿದ್ದಾವೆ, ಸಹೋದರರಿಂದ ಸಹಾಯ, ಕುಜ ಪ್ರಾರ್ಥನೆಯಿಂದ ಶುಭಫಲ
ಮೀನ - ಸ್ತ್ರೀಯರಿಂದ, ಗುರುಗಳಿಂದ ಅನುಕೂಲ,ಮಕ್ಕಳಿಂದ ಸಹಕಾರ, ಚಾಲಕರಿಗೆ ಅನುಕೂಲ, ಸ್ತ್ರೀಯರ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ