ದಿನ ಭವಿಷ್ಯ: ಈ ರಾಶಿಯವರ ಮನಸ್ಸು ಚಂಚಲವಾಗಲಿದೆ, ದೊಡ್ಡ ಬದಲಾವಣೆ ಸಾಧ್ಯತೆ!

By Suvarna News  |  First Published Jan 9, 2021, 7:08 AM IST

09 ಜನವರಿ 202೧ ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope Of 09 January 2021 in kannada pod

ಮೇಷ - ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮನಸ್ಸು ಮಂಕಾಗಲಿದೆ, ಭಯದ ವಾತಾವರಣ, ಲಲಿತಾ ಉಪಾಸನೆ ಮಾಡಿ

ವೃಷಭ - ಮನಸ್ಸು ಕುಗ್ಗಲಿದೆ, ಮಾತಿನಲ್ಲಿ ಒರಟುತನ, ಹಣ ನಷ್ಟ, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ

Tap to resize

Latest Videos

ಮಿಥುನ - ಆತಂಕದ ದಿನ, ಹಣಕಾಸಿನ ನಷ್ಟ, ಮಾನಸಿಕ ಖಿನ್ನತೆ, ಅಭಿಪ್ರಾಯಗಳಲ್ಲಿ ವ್ಯತ್ಯಾಸ, ರಾಮ ಧ್ಯಾನ ಮಾಡಿ

ಕಟಕ - ಮನಸ್ಸಿಗೆ ಅಸಮಧಾನ, ಶ್ರಮದ ಜೀವನ, ಚಂದ್ರನ ಪ್ರಾರ್ಥನೆ ಮಾಡಿ

ಮನೆಯಲ್ಲಿ ಲಕ್ಷ್ಮೀ ನೆಲೆಸಲು ಹೀಗ್ ಮಾಡಿ, ಅದೃಷ್ಟ ನಿಮ್ಮ ಜೇಬಲ್ಲಿರುತ್ತೆ!

ಸಿಂಹ - ಉದ್ಯೋಗಿಗಳಿಗೆ ಬಲ, ವಿದೇಶದಲ್ಲಿ ಅನುಕೂಲ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ತಾಯಿಯ ಆರೋಗ್ಯದ ಕಡೆ ಗಮನವಹಿಸಿ, ಗಣಪತಿ ಪ್ರಾರ್ಥನೆ ಮಾಡಿ

ಕನ್ಯಾ - ಉತ್ತಮ ಫಲಗಳಿದ್ದಾವೆ, ಧೈರ್ಯ-ಸಾಹಸದ ದಿನ, ಉತ್ಸಾಹ ಇರಲಿದೆ, ದುರ್ಗೆ ಹಾಗೂ ಗಣಪತಿ ಪ್ರಾರ್ಥನೆ ಮಾಡಿ

ತುಲಾ - ಕುಟುಂಬದಲ್ಲಿ ಸ್ತ್ರೀಯರ ನಡುವೆ ಮಾತಿನ ಘರ್ಷಣೆ, ಮಾತಿನ ಮೇಲೆ ಹಿಡಿತವಿರಲಿ, ವಸ್ತು ನಷ್ಟ ಸಾಧ್ಯತೆ, ದುರ್ಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಓಡಾಡುವಾಗ ಎಚ್ಚರಿಕೆ ಇರಲಿ, ಮನಸ್ಸು ಚಂಚಲವಾಗಲಿದೆ, ದೊಡ್ಡ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಎಚ್ಚರವಾಗಿರಿ, ಅಮ್ಮನವರ ಪ್ರಾರ್ಥನೆ ಮಾಡಿ

ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?

ಧನುಸ್ಸು - ಆತಂಕ ಬೇಡ, ಉದ್ಯೋಗಿಗಳು ಎಚ್ಚರವಾಗಿರಬೇಕು, ಮನ್ಯುಸೂಕ್ತ ಪಾರಾಯಣ, ದುರ್ಗಾರಾಧನೆ ಮಾಡಿ

ಮಕರ - ಸಂಗಾತಿಯಿಂದ ಸಹಕಾರ, ವ್ಯಾಪಾರಿಗಳಿಗೆ ಲಾಭ, ಅಕ್ಕನಿಂದ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಕೊಂಚ ತೊಡಕುಗಳ ದಿನ, ನಷ್ಟ ಸಂಭವ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ದಾಂಪತ್ಯದಲ್ಲಿ ಕಲಹ, ಶಾಂತತೆ ಇರಲಿ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

vuukle one pixel image
click me!
vuukle one pixel image vuukle one pixel image