ದಿನ ಭವಿಷ್ಯ: ಈ ರಾಶಿಯವರಿಗೆ ಹಿರಿಯರಿಂದ ಮಾರ್ಗದರ್ಶನ, ಶುಭಯೋಗ!

Published : Apr 10, 2021, 07:14 AM ISTUpdated : Apr 10, 2021, 07:16 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಹಿರಿಯರಿಂದ ಮಾರ್ಗದರ್ಶನ, ಶುಭಯೋಗ!

ಸಾರಾಂಶ

10 ಏಪ್ರಿಲ್ 2021 ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಭಯದ ವಾತಾವರಣ, ಕೆಲಸದಲ್ಲಿ ಹಿನ್ನಡೆ, ಆತಂಕಬೇಡ, ಆಂಜನೇಯ ಪ್ರಾರ್ಥನೆ ಮಾಡಿ

ವೃಷಭ - ಹಣಕಾಸು ಹಾಗೂ ಕುಟುಂಬದ ವಿಚಾರದಲ್ಲಿ ಎಚ್ಚರಿಕೆ ಬೇಕು, ವಿದ್ಯಾರ್ಥಿಗಳು ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ

ಮಿಥುನ - ದೇಹಾಯಾಸ, ಸಂಗಾತಿಯಿಂದ ಹಣಸಹಾಯ, ಸಂಜೀವಿನಿರುದ್ರನ ಪ್ರಾರ್ಥನೆ ಮಾಡಿ

ಕಟಕ - ಹಿರಿಯರಿಂದ ಮಾರ್ಗದರ್ಶನ, ಶುಭಯೋಗ, ದೇವತಾ ಉಪಾಸನೆ ಮಾಡಿ, ಆಂಜನೇಯ ಸ್ಮರಣೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

 

ಸಿಂಹ - ಆರೋಗ್ಯದಲ್ಲಿ ಏರುಪೇರಾಗುತ್ತದೆ, ಮಕ್ಕಳ ಆರೋಗ್ಯದ ಕಡೆ ಗಮನಿಸಿ, ಆದಿತ್ಯ ಹೃದಯ ಪಠಿಸಿ

ಕನ್ಯಾ - ಅವಕಾಶ ವಂಚನೆಯಾಗುತ್ತದೆ, ವಿಷ್ಣು ಸಹಸ್ರನಾಮದಿಂದ ಅನುಕೂಲವಾತಾವರಣ

ತುಲಾ - ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿರುವುದಿಲ್ಲ, ಗಾಬರಿ ಬೇಡ, ಶ್ರೀಚಕ್ರ ಉಪಾಸನೆ ಮಾಡಿ

ವೃಶ್ಚಿಕ - ಆರೋಗ್ಯ ಸ್ಥಿರವಾಗುತ್ತದೆ, ಆರ್ಥಿಕ ಸ್ಥಿತಿ ಗಂಭೀರವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

 

ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!

ಧನುಸ್ಸು - ಉದ್ಯೋಗಿಗಳಿಗೆ ಲಾಭದ ದಿನ, ಸ್ತ್ರೀಯರಿಗೆ ಲಾಭ ಸಮೃದ್ಧಿ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಕರ - ತಲೆಗೆ ಪೆಟ್ಟುಬೀಳುವ ಸಾಧ್ಯತೆ, ಹೆಣ್ಣುಮಕ್ಕಳಿಗೆ ಬಲ ಇರಲಿದೆ, ಶಿವ ಕವಚ ಪಠಿಸಿ

ಕುಂಭ - ಭಾಗ್ಯ ಸಮೃದ್ಧಿ, ಆತ್ಮೀಯರು ದೂರಾಗುವ ದಿನ, ಸಹೋದರರ ಸಹಕಾರ, ಕುಲದೇವತಾರಾಧನೆ ಮಾಡಿ

ಮೀನ - ಶುಭಫಲವಿದೆ, ನಿಮ್ಮ ಮಾತೇ ನಿಮಗೆ ವರವಾಗಲಿದೆ, ಸಂಗಾತಿ-ಮಿತ್ರರಿಂದ ಸಹಕಾರ, ಅನುಕೂಲ ಇರಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

 

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!