ದಿನ ಭವಿಷ್ಯ: ಈ ರಾಶಿಯವರ ದಾಂಪತ್ಯದಲ್ಲಿ ಏರುಪೇರು, ಕುಟುಂಬದಲ್ಲಿ ಕಿರಿಕಿರಿ!

By Suvarna News  |  First Published Jan 12, 2021, 7:05 AM IST

12 ಜನವರಿ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ


ಮೇಷ - ಮಾನಸಿಕವಾಗಿ ಕೊಂಚ ಕುಗ್ಗುವಿರಿ, ವ್ಯಾಪಾರಿಗಳು ಮೋಸ ಹೋಗುವ ಸಾಧ್ಯತೆ ಸಧ್ಯತೆ, ದಾಂಪತ್ಯದಲ್ಲಿ ಕೊಂಚ ಅಸಮಧಾನ, ದುರ್ಗಾ ಪ್ರಾರ್ಥನೆ ಮಾಡಿ

ವೃಷಭ - ದೇಹಸ್ಥಿತಿ ಹಾಗೂ ಮಾನಸಿಕ ಸ್ಥಿತಿ ಕೊಂಚ ಏರುಪೇರಾಗಲಿದೆ, ಕಾರ್ಯದಲ್ಲಿ ಹಿನ್ನಡೆ, ಮಾತಿನಲ್ಲಿ ಎಚ್ಚರಿಕೆ ಇರಲಿ, ಬುಧ-ಚಂದ್ರ-ರಾಹು ಗ್ರಹಗಳ ಪ್ರಾರ್ಥನೆ ಮಾಡಿ

Tap to resize

Latest Videos

undefined

ಮಿಥುನ - ದಾಂಪತ್ಯದಲ್ಲಿ ಏರುಪೇರು, ಕುಟುಂಬದಲ್ಲಿ ಕಿರಿಕಿರಿ, ಮಾತಿನಿಂದ ಎಡವಟ್ಟು, ಗಣಪತಿ ಪ್ರಾರ್ಥನೆ ಮಾಡಿ

ಕಟಕ - ಸಾಲ ಹಾಗೂ ಶತ್ರುಬಾಧೆ, ಆರೋಗ್ಯದ ಕಡೆ ಗಮನಕೊಡಿ, ಸ್ತ್ರೀಯರು ಎಚ್ಚರವಾಗಿರಬೇಕು,  ಕುಲದೇವತೆಯ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಸಿಂಹ - ಧನ ಸಮೃದ್ಧಿ, ಬಲ ಕುಗ್ಗಲಿದೆ, ಆದಿತ್ಯ ಹೃದಯ ಪಾರಾಯಣದಿಂದ ಉತ್ತಮ ಫಲ

ನ್ಯಾ - ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ, ಶುಭಫಲವೂ ಇದೆ, ಅಂಜಿಕೆಯ ವಾತಾವರಣ, ಸುದರ್ಶನ ಮಂತ್ರ ಪಠಿಸಿ

ತುಲಾ- ವ್ಯಾಪಾರಿಗಳು ಜಾಗ್ರತೆ ವಹಿಸಿ, ಕೊಂಚ ಸಮಸ್ಯೆಗಳಾಗುವ ಸಾಧ್ಯತೆ ಇದೆ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ಸಮೃದ್ಧಿಯ ಫಲಗಳಿದ್ದಾವೆ, ಸ್ತ್ರೀಯರಿಂದ ಮನಸ್ತಾಪ, ಸುವಾಸಿನಿ ಪೂಜೆ ಮಾಡಿ, ಸ್ತ್ರೀಯರಿಗೆ ಮಂಗಲದ್ರವ್ಯ ಸಮರ್ಪಿಸಿ

ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!

 

ಕಟಕ: ಯಾರದೋ ಮಾತುಗಳನ್ನು ಕಟ್ಟಿಕೊಂಡು ಗೊತ್ತಿಲ್ಲದ ಸಾಹಸಕ್ಕೆ ಕೈ ಹಾಕದಿರಿ. ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಿ

ಮಕರ - ಸಮಯಕ್ಕೆ ಹೊಂದಿಕೊಂಡು ನಡೆಯುವು ದನ್ನು ಕಲಿತುಕೊಳ್ಳಿ. ಅನ್ಯರ ಬಗ್ಗೆ ಹೆಚ್ಚು ಚಿಂತೆ ಮಾಡುವುದು ಬೇಡ. ನಿಮ್ಮ ಪಾಡಿಗೆ ನೀವಿರಿ

ಕುಂಭ -  ಹಣಕಾಸಿನ ಸಮಸ್ಯೆ ಕಾಡಿದರೂ ಅದಕ್ಕೆ ಅಂಜುವುದು ಬೇಡ. ದಿಟ್ಟವಾಗಿ ಬಂದ ಸವಾಲುಗಳನ್ನು ಎದುರಿಸಲಿದ್ದೀರಿ.

ಮೀನ - ಸಂಸಾರದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳು ಬರುವುದು ಸಹಜ. ಅವುಗಳನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ. ಶುಭಫಲ.

click me!