17 ಡಿಸೆಂಬರ್ 2020 ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ - ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ
ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ
ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ, ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ
ಕಟಕ - ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ
ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ!
ಸಿಂಹ - ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ
ಕನ್ಯಾ - ನಷ್ಟ ಸಮಬವ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ
ತುಲಾ - ಸಂಗಾತಿಯ ಜೊತೆ ಮಾತಿನಲ್ಲಿ ಎಚ್ಚರವಾಗಿರಬೇಕು, ಕುಟುಂಬದವರ ಜೊತೆ ಎಚ್ಚರವಾಗಿರಬೇಕು, ರಾಮ ಪ್ರಾರ್ಥನೆ ಮಾಡಿ
ವೃಶ್ಚಿಕ - ಸಂಗಾತಿಯಿಂದ ಸಹಕಾರ, ಮಿತ್ರರ ಸಹಕಾರ, ಆತಂಕ ಬೇಡ, ವಿಷ್ಣು ಪ್ರಾರ್ಥನೆ ಮಾಡಿ
ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?
ಧನುಸ್ಸು - ಉತ್ತಮ ಲಾಭ, ಕೃಷಿಕರಿಗೆ ಅನುಕೂಲ, ಓಡಾಟದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಮಕರ - ಶುಭಲಾಭ, ವೃದ್ಧರಿಗೆ ಅನುಕೂಲದ ದಿನ, ಸಂಗಾತಿಯ ಸಹಕಾರ, ಹುರುಳಿ-ಉದ್ದು ಧಾನ್ಯ ದಾನ ಮಾಡಿ
ಕುಂಭ - ಮನೆಯಲ್ಲಿ ಘರ್ಷಣೆ, ಬೆಂಕಿಯಿಂದ ದೂರವಿರಿ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಮೀನ - ದೇಹದಲ್ಲಿ ತರಚುವ ಸಾಧ್ಯತೆ ಇದೆ, ಉಳಿದಂತೆ ಅನುಕೂಲದ ವಾತಾವರಣ ಇದೆ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ